ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕ ಅರೆಸ್ಟ್

Twitter
Facebook
LinkedIn
WhatsApp
ಉಡುಪಿಯಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ   ದಾಳಿ – 4 ಪುರುಷರ ಬಂಧನ.

ಮಂಗಳೂರು, ಜ 31 : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ಚಾಲಕನನ್ನು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ದಯಾನಂದ (32) ಎಂದು ಗುರುತಿಸಲಾಗಿದೆ.

ದಯಾನಂದ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಬಾಲಕಿಯನ್ನು ತನ್ನೊಂದಿಗೆ ಬರುವಂತೆ ಆಮಿಷ ಒಡ್ಡಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಕಾವೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಈ ಕೃತ್ಯ ಎಸಗಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಇನ್ನು ಈ ಬಗ್ಗೆ ಬಾಲಕಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು