ಮಂಗಳೂರು, ನ 20: ಮಂಗಳೂರಿನ ನಾಗುರಿ ಬಳಿ ಶನಿವಾರ ಸಂಜೆ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟವು “ಭಯೋತ್ಪಾದಕತೆ” ತಿರುವು ಪಡೆದಿದೆ. ಹೊರಹೊಮ್ಮಿದೆ.
ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ. ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಭಯೋತ್ಪಾದನೆಯ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ” ಎಂದು ಡಿಜಿಪಿ ಭಾನುವಾರ ಟ್ವಿಟರ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಇನ್ನು ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು ವಿಧಿ ವಿಜ್ಞಾನ ತಂಡ ಪರೀಕ್ಷೆಗೊಳಪಡಿಸಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist