ಬುಧವಾರ, ಮೇ 1, 2024
ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ

Twitter
Facebook
LinkedIn
WhatsApp
Rain Report1583178931 9

ಮಂಗಳೂರು, ಮಾ 28 : ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ.

ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿದೆ,

ಇನ್ನು ಮಾಹಿತಿ ಪಡೆದ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿ ಶಾಮಕ ದಳದ ಅದಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ