ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಕಾಂತಾರ ಚಿತ್ರ ವೀಕ್ಷಿಸಲು ಥಿಯೇಟರ್‌ಗೆ ಬಂದ ಜೋಡಿ ಮೇಲೆ ಹಲ್ಲೆ

Twitter
Facebook
LinkedIn
WhatsApp
ಮಂಗಳೂರು : ಕಾಂತಾರ ಚಿತ್ರ ವೀಕ್ಷಿಸಲು ಥಿಯೇಟರ್‌ಗೆ ಬಂದ ಜೋಡಿ ಮೇಲೆ ಹಲ್ಲೆ

ಮಂಗಳೂರು: ನಟ ರಿಷಬ್ ಶೆಟ್ಟಿ (Rishab Shetty) ನಟಿಸಿರುವ ಬ್ಲಾಕ್‍ಬಸ್ಟರ್ ಮೂವಿ ಕಾಂತಾರ (Kantara) ಚಿತ್ರವನ್ನು ವೀಕ್ಷಿಸಲೆಂದು ಥಿಯೇಟರ್ ಗೆ ಬಂದ ಜೋಡಿಯ ಮೇಲೆ ಹಲ್ಲೆ ನಡೆಸಿರುವ ಆರೋಪವೊಂದು ಕೇಳಿಬಂದಿದೆ.

ಈ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sullia) ದಲ್ಲಿ ನಡೆದಿದೆ. ಸದ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಐವರ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಬ್ದುಲ್ ಹಮೀದ್, ಅಶ್ರಫ್, ಸಾದಿದ್, ಜಾಬೀರ್ ಜಟ್ಟಿಪಳ್ಳ, ಸಿದ್ದಿಕ್ ಬೋರುಗುಡ್ಡೆ ವಿರುದ್ಧ ದೂರು ನೀಡಲಾಗಿದೆ.

ಈ ವೇಳೆ 5ರಿಂದ 10 ಜನರ ಗುಂಪು ವಿದ್ಯಾರ್ಥಿಗಳ ಹತ್ತಿರ ಬಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಕೆನ್ನೆಗೆ, ಬೆನ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ. ಕೂಡಲೇ ಇಬ್ಬರು ಸುಳ್ಯ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ