ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ನಗರದ ಹೊರವಲಯದ ಶಿಕ್ಷಣ ಸಂಸ್ಥೆ ಮೇಲೆ ಎನ್‍ಐಎ ದಾಳಿ

Twitter
Facebook
LinkedIn
WhatsApp
ms 050123 nia

ಮಂಗಳೂರು ಜ 04: ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್ ಐ ಎ ತಂಡ ನಗರದ ಹೊರವಲಯದ ಶಿಕ್ಷಣ ಸಂಸ್ಥೆಯೊಂದಕ್ಕೆ ದಾಳಿ ನಡೆಸಿದೆ.

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಶಾರೀಖ್ ವಿಚಾರಣೆ ನಡೆಸಿದ ಎನ್ ಐ ಎ ಅಧಿಕಾರಿಗಳು ಶಿಕ್ಷಣ ಸಂಸ್ಥೆಗೆ ದಾಳಿ ನಡೆಸಿದ್ದಾರೆ.

ಈಗಾಗಲೇ ಎನ್ ಐಎ ದಿಂದ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಎಂಬಾತ ಇದೇ ಶಿಕ್ಷಣ ಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿಯನ್ನು ಪಡೆದಿದ್ದನು. ಬೆಂಗಳೂರಿನಿಂದ ಬಂದಿರುವ ಏಳು ಮಂದಿಯ ತಂಡ ತನಿಖೆ ನಡೆಸುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ