ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ - ಶಶಿಕುಮಾರ್ ವರ್ಗಾವಣೆ

Twitter
Facebook
LinkedIn
WhatsApp
ms 230223 policecom

ಮಂಗಳೂರು, ಫೆ 23 : ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ