ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ - '13 ರಿಂದ 14 ಜನ ವಶಕ್ಕೆ' - ಕಮಿಷನರ್

Twitter
Facebook
LinkedIn
WhatsApp
ಮಂಗಳೂರು; ನಾಲ್ಕು ಠಾಣಾ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಸುರತ್ಕಲ್, ಜು 29 : ಮಂಗಳಪೇಟೆ ನಿವಾಸಿ ಫಾಝಿಲ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ರಿಂದ 14 ಜನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ 13 ರಿಂದ 14 ಜನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಗಳನ್ನು ಕೂಡ ವಿಚಾರಣೆ ಮಾಡುತ್ತಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದರು.

ಇನ್ನು ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ರಾತ್ರಿ 10 ಗಂಟೆ ನಂತರ ಸಂಚರಿಸುವ ಎಲ್ಲಾ ವಾಹನಗಳ ತಪಸಣೆ ಮಾಡಲಾಗುತ್ತಿದೆ ಎಂದಿದ್ದಾರೆ.

ಈಗಾಗಲೇ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಧ್ಯ ಮಾರಾಟ ನಿಷೇಧಿಸಲಾಗಿದ್ದು, ಸಾರ್ವಜನಿಕರು ಅನವಶ್ಯಕವಾಗಿ ಓಡಾಡುವಂತಿಲ್ಲ. ಯಾವುದೇ ಅಹಿತಕರ ಘಟನೆಗಳು ನಡೆಯವಂತೆ ಮುಂಜಾಗ್ರತೆ ವಹಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ