ಬುಧವಾರ, ಮೇ 1, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿಳಂಬ-ಇಂದು ಕಟ್ಟಡ ಕಾರ್ಮಿಕರಿಂದ ಧರಣಿ

Twitter
Facebook
LinkedIn
WhatsApp
Scholarship Application on a t

ಮಂಗಳೂರು, ಮಾ. 26 : ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆಗಳಿಗಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ನೇತೃತ್ವದಲ್ಲಿ ರಾಜ್ಯಾದ್ಯಂತ ಮಾರ್ಚ್ 27ರ ಸೋಮವಾರ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದೆ.

ಕಟ್ಟಡ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ನಡೆಯುವ ಪ್ರತಿಭಟನ ಧರಣಿಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯ ಎದುರು ಪ್ರತಿಭಟನಾ ಧರಣಿ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಶೈಕ್ಷಣಿಕ ಧನ ಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಆಗುತ್ತಿರುವ ತೊಂದರೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ