ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಇಲ್ಲಿನ ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನೋರ್ವನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ರೂ. ಮೌಲ್ಯದ ಚಿನ್ನವನ್ನು ಶುಕ್ರವಾರ ವಶಕ್ಕೆ ಪಡೆದಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನಿಂದ ಈ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ತಪಾಸಣೆ ವೇಳೆ ಆರೋಪಿಯು 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ ಗಮ್ನೊಂದಿಗೆ ಮಿಕ್ಸ್ ಮಾಡಿ ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?