ಮಂಗಳೂರು: ಸಮುದ್ರದಲ್ಲಿ ಮುಳುಗಿ ನಾಪತ್ತೆಯಾದ ಯುವಕನ ಮೃತದೇಹ ಪತ್ತೆ
Twitter
Facebook
LinkedIn
WhatsApp
ಸುರತ್ಕಲ್, ಜ 02 : ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್‌ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ಜನವರಿ 1 ರಂದು ಭಾನುವಾರ ಪತ್ತೆಯಾಗಿದೆ.