ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ.

Twitter
Facebook
LinkedIn
WhatsApp
ಮಂಗಳೂರು: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ.

ಮಂಗಳೂರು: ಸೈಂಟ್ ಆಗ್ನೆಸ್ ವಿಶೇಷ ಮಕ್ಕಳ ವಿದ್ಯಾಸಂಸ್ಥೆ ಯಲ್ಲಿ 75 ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಕಾರ್ಯಕ್ರಮ ಹಮ್ಮಿಕೊಳಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಂಗಳೂರು: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಮಿಥುನ್ ರೈ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ , ವಿಶೇಷ ಮಕ್ಕಳೊಂದಿಗೆ ಈ ಹಿಂದೆ ಕಳೆದ ಅಮೂಲ್ಯ ಸಮಯದ ಬಗ್ಗೆ ಹಾಗೂ ಸಂಸ್ಥೆಯ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು .ಹಾಗೂ ಮಕ್ಕಳೊಂದಿಗೆ ಬೆರೆತು ಕೆಲ ಸಮಯ ಕಳೆದರು. ಮುಖ್ಯ ಅತಿಥಿಗಳಾಗಿ ಪ್ರೊಫೆಸರ್ ಮರಿಯಾ ಡಿ ಕೋಸ್ಟಾ ರವರು ಮಕ್ಕಳಿಗೆ ಪ್ರಾರ್ಥನೆ ಜೊತೆ ಉತ್ತಮ ಸಂದೇಶಗಳನ್ನು ನೀಡುತ್ತಾ ಪ್ರೋತ್ಸಾಹಿಸಿದರು . ಸಂಸ್ಥೆಯು 111 ಶಾಖೆಯೊಂದಿಗೆ ಉತ್ತಮ ಸೇವೆ ನೀಡುತ್ತಿದ್ದು ಇದರ ಶ್ರೇಯ ಮ್ಯಾನೇಜಿಂಗ್ ಡೆರೆಕ್ಟರ್ ಶ್ರೀ ಜಾರ್ಜ್ ಫೆರ್ನಾಂಡಿಸ್ ಹಾಗೂ ಪ್ರೆಸಿಡೆಂಟ್ ಶ್ರೀಮತಿ ರೋಸಲಿನ್ ಫೆರ್ನಾಂಡಿಸ್ ಅವರಿಗೆ ಸಲ್ಲುತ್ತದೆ ಎಂಬುದನ್ನು ತಿಳಿಸುತ್ತಾ ಸೈಂಟ್ ಮಿಲಾಗ್ರೇಸ್ ಹಾಗೂ ಸೈಂಟ್ ಆಗ್ನೆಸ್ ಸಂಸ್ಥೆ ಏಳಿಗೆಗಾಗಿ ಆಶಿಸಿದರು.ಉದ್ಯಮಿಗಳಾದ ನರೇಶ್ ಕಿಣಿ ಹಾಗೂ ಜೂಡ್ ಗೋವೇಸ್ ಅವರು ಮಾತನಾಡಿ ಸಾಮಾಜಿಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿನ ಕಾರ್ಯವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಸೈಂಟ್ ಆಗ್ನೆಸ್ ವಿಶೇಷ ಮಕ್ಕಳಿಗೆ ಅಗತ್ಯವಿದ್ದ ಬೆಡ್ ಶೀಟ್, ಬಿಸ್ಕತ್, ಜ್ಯೂಸ ಇತ್ಯಾದಿ ಸಿಹಿ ತಿಂಡಿ ಹಂಚಿ ಶುಭ ಕೋರಿದರು, 75 ನೇ ವರ್ಷದ ಅಮೃತ ಮಹೋತ್ಸವವನ್ನು ಮಕ್ಕಳೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಭಿವೃದ್ಧಿ ವ್ಯವಸ್ಥಾಪಕರಾದ ಜೀವನ್ ಡಿ ಸೋಜಾ, ಶಾಖಾ ವ್ಯವಸ್ಥಾಪಕರಾದ ಮನೀಶ್ ಮಂಗಳೂರು, ಸಿಸ್ಟೆರ್ ಮರಿಯಾ ಶೃತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿದ್ದ ಅತಿಥಿಗಳನ್ನು ಅಮಿತ್ ಶೆಟ್ಟಿ ಸ್ವಾಗತಿಸಿದರು, ಪ್ರಿಯಾ ವಂದಿಸಿದರು ಅಮಿತ ಫೆರ್ನಾಂಡಿಸ್ ನಿರೂಪಿಸಿದರು ಹಾಗೂ ಶಾಖೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.

ಮಂಗಳೂರು: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ