ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ - ಇಬ್ಬರು ವಿದ್ಯಾರ್ಥಿಗಳು ಮೃತ್ಯು

Twitter
Facebook
LinkedIn
WhatsApp
download 2

ಮಂಜೇಶ್ವರ, ಜ 13 : ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ಮೀಯಪದವಿನ ಪ್ರೀತೇಶ್ ಶೆಟ್ಟಿ‌ ಮತ್ತು ಅಭಿ ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ