ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗಳ ವಿರುದ್ದ ಗಂಭೀರ ಆರೋಪ; ಕಾಂಗ್ರೆಸ್​​ ನಾಯಕರಿಗೆ ಕಾನೂನು ನೋಟಿಸ್​​ ಕಳುಹಿಸಿದ ಸ್ಮೃತಿ ಇರಾನಿ

Twitter
Facebook
LinkedIn
WhatsApp
ಮಗಳ ವಿರುದ್ದ ಗಂಭೀರ ಆರೋಪ; ಕಾಂಗ್ರೆಸ್​​ ನಾಯಕರಿಗೆ ಕಾನೂನು ನೋಟಿಸ್​​ ಕಳುಹಿಸಿದ ಸ್ಮೃತಿ ಇರಾನಿ

ದೆಹಲಿ: ಗೋವಾದಲ್ಲಿ 18ರ ಹರೆಯದ ಪುತ್ರಿ ಬಾರ್ ನಡೆಸುತ್ತಿದ್ದಾಳೆ ಎಂಬ ಆರೋಪವನ್ನು ತಳ್ಳಿ ಹಾಕಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani), ಕಾಂಗ್ರೆಸ್ (Congress) ನಾಯಕರಾದ ಪವನ್ ಖೇರಾ, ಜೈರಾಮ್ ರಮೇಶ್, ನೆಟ್ಟಾ ಡಿ ಸೋಜಾ ಅವರಿಗೆ ಭಾನುವಾರ ಕಾನೂನು ನೋಟಿಸ್ ಕಳುಹಿಸಿದ್ದಾರೆ. ಮಗಳ ಮೇಲಿನ ಆರೋಪನ್ನು ತಕ್ಷಣ ಹಿಂತೆಗೆದುಕೊಳ್ಳಿ, ಈ ಆರೋಪಕ್ಕೆ ಲಿಖಿತರೂಪದಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ. ಗೋವಾದಲ್ಲಿ (Goa) ಅಕ್ರಮವಾಗಿ ಅಬಕಾರಿ ಪರವಾನಗಿ ಪಡೆದು ಬಾರ್ ನಡೆಸುವುದರಲ್ಲಿ ಬಿಜೆಪಿ ನಾಯಕಿಯ ಮಗಳು ಭಾಗಿಯಾಗಿದ್ದಾಳೆ ಎಂದು ಕಾಂಗ್ರೆಸ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದೆ. ನಿಯಮಾವಳಿಗಳು ಒಂದನ್ನು ಮಾತ್ರ ಅನುಮತಿಸಿದರೆ ಸ್ಮೃತಿ ಅವರ ಮಗಳ ಬಾರ್‌ಗೆ ಎರಡು ಬಾರಿ ಪರವಾನಗಿಗಳು ದೊರೆತಿವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. 18 ವರ್ಷದ ಮಗು, ಕಾಲೇಜು ವಿದ್ಯಾರ್ಥಿನಿ, ಇಂದು ಆಕೆಯ ಚಾರಿತ್ರ್ಯವನ್ನು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ಸಿಗರು ಹತ್ಯೆ ಮಾಡಿದ್ದಾರೆ. ಆಕೆಯ ತಪ್ಪು ಎಂದರೆ 2014 ರಲ್ಲಿ, 2019 ರಲ್ಲಿ ಅಮೇಥಿಯಿಂದ ರಾಹುಲ್ ಗಾಂಧಿ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಆಕೆಯ ತಾಯಿ. ಕಾಂಗ್ರೆಸ್ ವಕ್ತಾರರು ಹೇಳಿದಂತೆ ಅವರ ತಾಯಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಪತ್ರಿಕಾಗೋಷ್ಠಿ ನಡೆಸುವುದು ಅವರ ತಪ್ಪು,” ಎಂದು ಇರಾನಿ ಶನಿವಾರ ತಿರುಗೇಟು ನೀಡಿದ್ದು, ಆರೋಪಗಳನ್ನು ದುರುದ್ದೇಶಪೂರಿತ ಎಂದು ಕರೆದಿದ್ದಾರೆ.

ಕಾಂಗ್ರೆಸ್ ತನ್ನ ಮಗಳ ಚಾರಿತ್ರ್ಯವನ್ನು ಹತ್ಯೆ ಮಾಡಿದೆ ಎಂದು ಆರೋಪಿಸಿದ ಕೇಂದ್ರ ಸಚಿವರು, ‘ನ್ಯಾಯಾಲಯದ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. “ನನ್ನ ಮಗಳ ಚಾರಿತ್ರ್ಯವನ್ನು ಹತ್ಯೆ ಮಾಡಿದವರು, ನಾನು ನಿಮ್ಮನ್ನು ನ್ಯಾಯಾಲಯ ಮತ್ತು ಜನರ ನ್ಯಾಯಾಲಯದಲ್ಲಿ ನೋಡುತ್ತೇನೆ” ಎಂದು ಅವರು ಗುಡುಗಿದ್ದಾರೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಇರಾನಿ ಕುಟುಂಬದ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳಿಗೆ ಪ್ರತಿಕ್ರಿಯೆಯಾಗಿ ಈ ಪ್ರತಿಕ್ರಿಯೆ ಬಂದಿದೆ.

ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಶನಿವಾರ ಸ್ಮತಿ ಇರಾನಿ ಅವರನ್ನು ಬೆಂಬಲಿಸಿದ್ದಾರೆ. “18 ವರ್ಷ ವಯಸ್ಸಿನವರಿಗೆ ಭಾರತದಲ್ಲಿ ರೆಸ್ಟೋರೆಂಟ್ ನಡೆಸಲು ಪರವಾನಗಿ ಪಡೆಯುವಲ್ಲಿನ ಶಿಕ್ಷೆಯ ಪ್ರಕ್ರಿಯೆಯು ತಿಳಿದಿಲ್ಲದಿರಬಹುದು, ಯುವತಿಯೊಬ್ಬಳು ತನ್ನ ಕನಸುಗಳನ್ನು ಬೆನ್ನಟ್ಟಿ ಧೈರ್ಯದಿಂದ ಏನಾದರೂ ಪ್ರಯತ್ನಿಸಿರಬಹುದು. ಬಹುಶಃ ತಪ್ಪಾಗಿರಬಹುದು, ಪಿಶಾಚಿಯಂತಾಗಬೇಡಿ. PS: ನಾನು 19 ವರ್ಷದ ತಾಯಿಯಾಗಿ ಮಾತನಾಡುತ್ತೇನೆ ಮತ್ತು ನನ್ನ ರಾಜಕೀಯವನ್ನು ಬದಿಗಿಟ್ಟು ಮಾತನಾಡುತ್ತೇನೆ. ಎಂದು ಕೇಂದ್ರ ಸಚಿವರನ್ನು ಹೆಸರಿಸದೆ ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ