ಮಂಗಳವಾರ, ಮೇ 21, 2024
ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗಳ ಶವವನ್ನು 4 ದಿನ ಮನೆಯಲ್ಲಿಯೇ ಇಟ್ಟುಕೊಂಡಿದ್ದ ತಾಯಿ!

Twitter
Facebook
LinkedIn
WhatsApp
ಮಗಳ ಶವವನ್ನು 4 ದಿನ ಮನೆಯಲ್ಲಿಯೇ ಇಟ್ಟುಕೊಂಡಿದ್ದ ತಾಯಿ! 
 

ಮಂಡ್ಯ: ವೃದ್ಧ ಮಹಿಳೆಯೊಬ್ಬರು ಮೃತಪಟ್ಟ ತಮ್ಮ ಮಗಳ ಶವವನ್ನು 4 ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿದ್ದ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.

 

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಹಾಲಹಳ್ಳಿ ಗ್ರಾಮದ ವೃದ್ಧೆ ನಾಗಮ್ಮ ಅವರ ಮಗಳು ಮೃತಪಟ್ಟಿದ್ದರು. ಆದರೆ ಪಾರ್ಥಿವ ಶರೀರಕ್ಕೆ ಅಂತ್ಯ ಸಂಸ್ಕಾರ ಮಾಡದೇ ಮನೆಯಲ್ಲಿಯೇ ಇಟ್ಟುಕೊಂಡಿದ್ದರು. ದಿನ ಕಳೆದಂತೆ ಶವ ಕೊಳೆಯಲು ಪ್ರಾರಂಭಿಸಿ ದುರ್ಗಂಧದ ಹಿನ್ನೆಲೆಯಲ್ಲಿ ಸ್ಥಳೀಯರು ಒತ್ತಾಯಪೂರ್ವಕವಾಗಿ ಮನೆ ಬಾಗಿಲು ತೆಗೆದಾಗ ಈ ಮಾಹಿತಿ ಬಹಿರಂಗವಾಗಿದೆ.

ನಾಗಮ್ಮ, ಮಗಳು ರೂಪ ಸಾವನ್ನಪ್ಪಿದ್ದರೂ ಸತತ 4 ದಿನಗಳ ಕಾಲ ಮನೆ ಬಾಗಿಲು ಹಾಕಿಕೊಂಡು ಯಾರಿಗೂ ಮಾಹಿತಿ ನೀಡಿರಲಿಲ್ಲ.ರೂಪ ಸಾವಿಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ. ವಿವಾಹವಾದ 10 ವರ್ಷಗಳ ಬಳಿಕ ರೂಪಾ ಪತಿಯನ್ನು ತೊರೆದು ತಾಯಿಯ ಮನೆಗೆ ಬಂದಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ