ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗು ಕಪ್ಪು ಹೇಗೆ? ಶೀಲ ಶಂಕಿಸಿ, ಕೊಲೆಗೈದು ಕತೆ ಕಟ್ಟಿದ ಪಾಪಿ ಪತಿ

Twitter
Facebook
LinkedIn
WhatsApp

ಕಾಕಿನಾಡ (ಆಂಧ್ರಪ್ರದೇಶ), ಸೆ 26: ತನ್ನ ಮತ್ತು ಪತ್ನಿಯ ಬಣ್ಣ ಬಿಳಿಯಾಗಿದ್ದರೂ, ಮಗು ಕಪ್ಪು ಬಣ್ಣವಿದೆ ಎಂಬ ಕಾರಣಕ್ಕೆ ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಕೊಲೆಗೈದ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

ಮಗು ಕಪ್ಪು ಹೇಗೆ? ಶೀಲ ಶಂಕಿಸಿ, ಕೊಲೆಗೈದು ಕತೆ ಕಟ್ಟಿದ ಪಾಪಿ ಪತಿ

ಕರಂಗಾವ್ ಗ್ರಾಮದ ಲಿಪಿಕಾ ಮಂಡಲ್ ಮೃತಪಟ್ಟಾಕೆ. ಒಡಿಶಾದ ಉಮ್ಮರ್‌ಕೋಟ್‌ ಸಿಲಾಟಿಗಾಂವ್ ಗ್ರಾಮದ ಮಾಣಿಕ್ ಘೋಷ್ ಎಂಬಾತ ಕೃತ್ಯ ಎಸೆಗಿದ ಪಾಪಿ ಪತಿ. ಮೊದಲು ಪೊಲೀಸರು ಇದೊಂದು ಸಹಜ ಸಾವು ಎಂದು ಪರಿಗಣಿಸಿದರು. ಬಳಿಕ ಇದೊಂದು ಕೊಲೆ ಎಂಬುದು ಎರಡೂವರೆ ವರ್ಷದ ಕಂದಮ್ಮನ ಮುಖಾಂತರ ಗೊತ್ತಾಗಿದೆ.

ಏಳು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ಉದ್ಯೋಗದ ಸಲುವಾಗಿ ಆಂಧ್ರಪ್ರದೇಶದ ಕಾಕಿನಾಡಕ್ಕೆ ಬಂದಿದ್ದರು. ಇವರಿಗೆ ಎರಡೂವರೆ ವರ್ಷದ ಹೆಣ್ಣು ಮಗುವಿದೆ. ಆದರೆ ಮಗುವಿನ ಬಣ್ಣ ಕಪ್ಪಗಿದ್ದು, ದಂಪತಿ ಬಿಳಿ ಇದ್ದರು. ಇದರಿಂದ ಪತಿಗೆ ಪತ್ನಿ ಮೇಲೆ ಸಂದೇಹ ಹೆಚ್ಚಿತ್ತು. ಅಲ್ಲದೆ ಇದೇ ವಿಚಾರವಾಗಿ ಹಲವು ಬಾರಿ ಇಬ್ಬರು ಜಗಳ ಮಾಡಿಕೊಂಡಿದ್ದರು. ಬಳಿಕ ಆತನ ದೌರ್ಜನ್ಯಕ್ಕೆ ಬೇಸತ್ತು ಲಿಪಿಕಾ ತವರಿಗೆ ತೆರಳಿದ್ದರು. ಕುಟುಂಬಿಕರು ಸೇರಿ ರಾಜಿ ಸಂಧಾನ ನಡೆಸಿದ ಬಳಿಕ ಮತ್ತೆ ಪತಿಯೊಂದಿಗೆ ವಾಸವಾಗಲು ಲಿಪಿಕಾ ಬಂದಿದ್ದರು.

ಮಗು ಕಪ್ಪು ಹೇಗೆ? ಶೀಲ ಶಂಕಿಸಿ, ಕೊಲೆಗೈದು ಕತೆ ಕಟ್ಟಿದ ಪಾಪಿ ಪತಿ

ಆದರೆ ಸೆಪ್ಟಂಬರ್ 18ರಂದು ಆಕೆ ಮೂರ್ಛೆ ತಪ್ಪಿ ಬಿದ್ದಿರುವುದಾಗಿ ಹೇಳಿದ ಪತಿ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಳು. ಅಮ್ಮ ಸಾವನ್ನಪ್ಪಿದ ಬಳಿಕ ಎರಡೂವರೆ ವರ್ಷದ ಕಂದಮ್ಮ ಅಜ್ಜಿ ಮನೆಗೆ ಬಂದಿದ್ದು, ಅಮ್ಮನ ಕುತ್ತಿಗೆಯನ್ನು ಎರಡೂ ಕೈಗಳಿಂದ ತಂದೆ ಗಟ್ಟಿಯಾಗಿ ಹಿಡಿದುಕೊಂಡದ್ದು, ತಾಯಿ ಒದ್ದಾಡಿರುವುದು, ಬಳಿಕ ಅಮ್ಮ ಬಿದ್ದು, ಮಾತನಾಡದೇ ಇದ್ದುದ್ದನ್ನೆಲ್ಲಾ ಹೇಳಿದೆ. ಪುತ್ರಿ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದೇ ಭಾವಿಸಿದ್ದ ಲಿಪಿಕಾ ಪೋಷಕರಿಗೆ ಮಗುವಿನ ಮಾತು ಕೇಳಿದ ಬಳಿಕ ಕೊಲೆ ಎಂಬುದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರೆದುರು ಕೂಡಾ ಮಗು ನಡೆದ ಘಟನೆಯನ್ನು ಹೇಳಿದೆ. ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಿಸಿದಾಗ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ