ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗುವಿಗೆ ಜನ್ಮ ನೀಡಿ, ಪೊದೆಯಲ್ಲಿ ಎಸೆದ ವಿದ್ಯಾರ್ಥಿನಿ

Twitter
Facebook
LinkedIn
WhatsApp
ಮಗುವಿಗೆ ಜನ್ಮ ನೀಡಿ, ಪೊದೆಯಲ್ಲಿ ಎಸೆದ ವಿದ್ಯಾರ್ಥಿನಿ

ಚೆನ್ನೈ: 11ನೇ ತರಗತಿಯ ಹುಡುಗಿಯೊಬ್ಬಳು ಮಗುವಿಗೆ ಜನ್ಮ ನೀಡಿ, ಆ ಮಗುವನ್ನು ತನ್ನ ಶಾಲೆಯ ಬಳಿ ಇರುವ ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಭುವನಗಿರಿಯಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿ ಪೊದೆಯಲ್ಲಿ ನವಜಾತ ಶಿಶುವಿನ ಶವವನ್ನು ನೋಡಿದ ವಿದ್ಯಾರ್ಥಿಗಳು ಶಾಲಾ ಶಿಕ್ಷಕರಿಗೆ ತಿಳಿಸಿದ್ದಾರೆ. ನಂತರ ಶಾಲೆಯ ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಮಯದಲ್ಲಿ ಶಿಶುವಿನ ಹುಕ್ಕುಳ ಬಳ್ಳಿ ಸರಿಯಾಗಿ ತುಂಡಾಗದ ಕಾರಣ ಶಾಲೆಯ ಆವರಣದಲ್ಲೇ ಮಗುವನ್ನು ಹೆರಿಗೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಾಲೆಯಲ್ಲಿರುವ ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಕಾಲೇಜಿನ 11ನೇ ತರಗತಿಯ ವಿದ್ಯಾರ್ಥಿನಿಯು ಬಾತ್‍ರೂಮ್‍ನಲ್ಲಿ ಮಗುವಿಗೆ ಜನ್ಮ ನೀಡಿದ್ದು, ನಂತರ ಮಗುವನ್ನು ಶಾಲೆಯ ಬಳಿ ಇರುವ ಪೊದೆ ಬಳಿ ಬಿಟ್ಟು ಮನೆಗೆ ತೆರಳಿದ್ದಾಳೆ ಎಂಬ ವಿಷಯ ತಿಳಿದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದಾರೆ. ಈ ವೇಳೆ 10ನೇ ತರಗತಿಯ ಹುಡುಗನಿಂದ ಆಕೆ ಗರ್ಭಿಣಿಯಾಗಿದ್ದಳು ಎಂಬ ಸತ್ಯ ಹೊರಬಂದಿದೆ.

ಘಟನೆಗೆ ಸಂಬಂಧಿಸಿ 11ನೇ ತರಗತಿಯ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಡುಗನ ವಿರುದ್ಧ ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಆತನನ್ನು ಬಂಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ