ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಡಿಕೇರಿಯಲ್ಲಿ ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

Twitter
Facebook
LinkedIn
WhatsApp
ಮಡಿಕೇರಿಯಲ್ಲಿ  ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

ಜಿಲ್ಲಾ ನ್ಯಾಯಾಲಯ, ಲೋಕೋಪಯೋಗಿ ಇಲಾಖೆ ಮತ್ತು ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿದ್ಯಾನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ನ್ಯಾಯಾಲಯದ ಕಟ್ಟಡ ಉದ್ಘಾಟನೆಯನ್ನು
ಸುಪ್ರೀಂಕೋರ್ಟ್ ಗೌರವಾನ್ವಿತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ನೆರವೇರಿಸಿದರು.

ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಲೆ, ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಮತ್ತು ಕೊಡಗು ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಇ.ಎಸ್.ಇಂದ್ರೇಶ್, ಹೈಕೋರ್ಟ್‌ನ ನ್ಯಾಯಾಧೀಶರಾದ ಎಂ.ಜಿ.ಶುಕುರೆ ಕಮಲ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು

ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ರಾಜ್ಯ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಬಿ.ಮುರಳೀದರ ಪೈ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ.ದಯಾನಂದ, ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಂ.ಭೃಂಗೇಶ್, ವಕೀಲರ ಸಂಘದ ಕಾರ್ಯದರ್ಶಿ ಎಂ.ಕೆ.ಅರುಣ್ ಕುಮಾರ್ ಅವರು ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ