ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತಿಬ್ಬರು ಉಗ್ರರು ಹತ; 48 ಗಂಟೆಗಳಲ್ಲಿ 5 ಮಂದಿ ಉಗ್ರರ ಹೊಡೆದುರುಳಿಸಿದ ಸೇನೆ!

Twitter
Facebook
LinkedIn
WhatsApp
 ಮತ್ತಿಬ್ಬರು ಉಗ್ರರು ಹತ; 48 ಗಂಟೆಗಳಲ್ಲಿ 5 ಮಂದಿ ಉಗ್ರರ ಹೊಡೆದುರುಳಿಸಿದ ಸೇನೆ!

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಇಂದು ಮತ್ತೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬೊಮೈ ಸೋಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಿರುವುದಾಗಿ ಕಾಶ್ಮೀರ ಪೊಲೀಸರು ಬುಧವಾರ ಹೇಳಿದ್ದಾರೆ.

“ಸೋಪೋರ್‌ನ ಬೊಮೈ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಪ್ರಸ್ತುತ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

48 ಗಂಟೆಗಳಲ್ಲಿ 5 ಮಂದಿ ಉಗ್ರರ ಹೊಡೆದುರುಳಿಸಿದ ಸೇನೆ!
ಇನ್ನು ಕಣಿವೆ ರಾಜ್ಯದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ನಿರಂತರವಾಗಿದ್ದು, ಕಳೆದ 48 ಗಂಟೆಗಳಲ್ಲಿ 5 ಮಂದಿ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ನಿನ್ನೆಯಷ್ಟೇ ಶೋಪಿಯಾನ್‌ಗೆ ನಾಗಬಾಲ್ ಪ್ರದೇಶದಲ್ಲಿ ಅಡಗಿದ್ದ ಮೂರು ಮಂದಿ ಉಗ್ರರನ್ನು ಸೇನೆ ಹೊಡೆದುರುಳಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ