ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ಮತ್ತೆ ಮದುವೆ’ಯಾದ ನಟ ನರೇಶ್-ಪವಿತ್ರಾ ಲೋಕೇಶ್

Twitter
Facebook
LinkedIn
WhatsApp
1654235744 images 19 1024x615 2

ಸಾಕಷ್ಟು ಕುತೂಹಲ ಹುಟ್ಟು ಹಾಕಿದ್ದ ನಟ ನಟ ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ‘ಮತ್ತೆ ಮದುವೆ’ (Matte Maduve) ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್. ರಾಜು (MS Raju) ಆಕ್ಷನ್ ಕಟ್ ಹೇಳಿದ್ದಾರೆ.

Naresh Pavithra Lokesh wedding: Telugu star Naresh marries co-star Pavithra  Lokesh in an intimate ceremony - The Economic Times

ನರೇಶ್ ಜೊತೆ ಪವಿತ್ರಾ ಲೋಕೇಶ್ ಜೋಡಿಯಾಗಿ ನಟಿಸಿರುವ ‘ಮತ್ತೆ ಮದುವೆ’ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿತ್ತು. ಇದೀಗ ಬಿಡುಗಡೆಗೆ ರೆಡಿಯಾಗಿರುವ ಸಿನಿಮಾ ತಂಡ ಫಸ್ಟ್ ಲುಕ್ ಮೂಲಕ ಸಿನಿ ಪ್ರೇಕ್ಷಕರನ್ನು ಎದುರುಗೊಂಡಿದೆ.  ಏಕಕಾಲದಲ್ಲಿ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಏಪ್ರಿಲ್ ಅಥವಾ ಮೇ ನಲ್ಲಿ ತೆರೆ ಕಾಣಲಿದೆ.

Pavitra Naresh Lip Lock: ಪರಸ್ಪರ ಕೇಕ್‌ ತಿನ್ನಿಸಿ ಲಿಪ್‌ಲಾಕ್‌ ಮಾಡಿ ಶಾಕ್‌ ಕೊಟ್ಟ  ಪವಿತ್ರಾ-ನರೇಶ್‌..ಇವರಿಗೆ ನಿಮ್ಮ ಆಶೀರ್ವಾದ ಬೇಕಂತೆ!-pavitra lokesh and naresh lip  lock video viral

ಮತ್ತೆ ಮದುವೆ’ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

Naresh-Pavitra Lokesh to act as hero-heroine soon? | 123telugu.com

ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಶೀಘ್ರದಲ್ಲೇ ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಹಂಚಿಕೊಳ್ಳಲಿದೆ.

Naresh, Pavitra Lokesh become brother-sister type characters - Telugu News  - IndiaGlitz.com

ನರೇಶ್ ಹಾಗೂ ಪವಿತ್ರಾ ಲೋಕೇಶ್ ಲವ್ ಸ್ಟೋರಿಯನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ರಾಜು. ಅವರವರ ಪಾತ್ರಗಳನ್ನು ಅವರೇ ಮಾಡಿದ್ದಾರಂತೆ. ಅಲ್ಲದೇ, ನರೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಎಂದು ಹೇಳಿಕೊಂಡಿದ್ದಾರೆ. ಈ ಚಿತ್ರಕ್ಕೆ ಮತ್ತೆ ಮದುವೆ ಎಂದು ಹೆಸರಿಡಲಾಗಿದೆ.

May be an image of 1 person, standing and indoor

ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ನಿನ್ನೆಯಷ್ಟೇ ಮದುವೆ (Marriage) ಆಗಿದ್ದೇವೆ ಎನ್ನುವ ಅರ್ಥದಲ್ಲಿ ವಿಡಿಯೋ ಶೇರ್ ಮಾಡಿದ್ದ ನರೇಶ್, ನಂತರ ಅವರು ದುಬೈನಲ್ಲಿ ಕಾಲ ಕಳೆದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದ್ದವು. ದುಬೈನ ಬೇರೆ ಬೇರೆ ಸ್ಥಳಗಳಲ್ಲಿ ಸೆರೆ ಹಿಡಿಯಲಾದ ಫೋಟೋಗಳು ಕೂಡ ಅವಾಗಿದ್ದವು.

May be an image of 1 person

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist