ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮನೆಯಲ್ಲೆ ಮಹಿಳೆ ಅನುಮಾನಸ್ಪದ ಸಾವು; ನ್ಯಾಯಕ್ಕಾಗಿ ಅತ್ತೆ ಮಗನಿಂದ ಆತ್ಮಹತ್ಯೆ ಹೈಡ್ರಾಮಾ

Twitter
Facebook
LinkedIn
WhatsApp
51f3583f 91fb 4d78 ab25 b41f3d71fced 1

ಚಿಕ್ಕಬಳ್ಳಾಪುರ: ನಮ್ಮ ಅತ್ತೆ ಮಗಳ ಸಾವಿಗೆ ನ್ಯಾಯ ಬೇಕು ಎಂದು ಪೊಲೀಸರು, ಸಂಬಂಧಿಗಳು ಹಾಗೂ ವೈದ್ಯರ ಸಮ್ಮಖದಲ್ಲಿಯೇ ಕೈಯಲ್ಲಿ ಹಗ್ಗ ಹಿಡಿದು ನೇಣು ಬಿಗಿದುಕೊಳ್ಳಲು ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಯ ಶವಗಾರದ ಬಳಿ ನಡೆದಿದೆ. ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕಾಮಗಾನಹಳ್ಳಿ ನಿವಾಸಿ 28 ವರ್ಷದ ಪುಷ್ಪಾ ಎನ್ನುವ ಗೃಹಿಣಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಗಂಡನ ಮನೆಯವರು ಪುಷ್ಪಾ ಶವವನ್ನು ಆಸ್ಪತ್ರೆಗೆ ಸಾಗಿಸಿ ನಾಪತ್ತೆಯಾಗಿದ್ರು. ಇದರಿಂದ ಶವಗಾರದ ಬಳಿ ಬಂದ ಪುಷ್ಪಾ ಅತ್ತೆಯ ಮಗ ಮುರಳಿ ಎಂಬಾತ ಪುಷ್ಪಾ ಸಾವಿಗೆ ನ್ಯಾಯ ಬೇಕು ಪೊಲೀಸರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುವ ಹೈಡ್ರಾಮ ಮಾಡಿದ್ದಾನೆ.

ಚಿಂತಾಮಣಿ ತಾಲೂಕಿನ ಮಸಲಹಳ್ಳಿ ನಿವಾಸಿ ಪುಷ್ಪಾಳನ್ನು 8 ವರ್ಷಗಳ ಹಿಂದೆ, ಮಂಚೇನಹಳ್ಳಿ ತಾಲೂಕಿನ ಕಾಮಗಾನಹಳ್ಳಿ ಗ್ರಾಮದ ಶ್ರೀನಿವಾಸ್​ಗೆ ಕೊಟ್ಟು ಎರಡನೆ ಮದುವೆ ಮಾಡಲಾಗಿತ್ತು. ದಂಪತಿಗೆ 6 ವರ್ಷದ ಹೆಣ್ಣು ಮಗುವೂ ಇತ್ತು. ಆದ್ರೆ, ಕೌಟುಂಬಿಕ ಕಲಹ ಹಿನ್ನಲೆ ಆಗಾಗ ಮನಸ್ತಾಪ ಜಗಳ ಇತ್ತಂತೆ, ವರದಕ್ಷಿಣೆಗಾಗಿ ಗಂಡ ಶ್ರೀನಿವಾಸ್, ಅತ್ತೆ ಮಾವ ಕಿರುಕುಳ ಕೊಡುತ್ತಿದ್ದಾರೆ ಎಂದು ಪುಷ್ಪ ಹೇಳಿಕೊಂಡಿದ್ದಾಳಂತೆ, ಆದ್ರೆ, ನಿನ್ನೆ ಏನಾಯಿತೊ ಏನೋ ಪುಷ್ಪಾ ಗಂಡನ ಮನೆಯಲ್ಲಿಯೇ ಶವವಾಗಿದ್ದು ಹಲವು ಅನುಮಾನಗಳು ಮೂಡಿವೆ.

ಇನ್ನು ಪುಷ್ಪಾ ಸಾವಿಗೆ ಆಕೆಯ ಗಂಡ ಅತ್ತೆ ಮಾವ ಕಾರಣ, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಮೃತಳ ಕಡೆಯವರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಬಳಿ ದೊಡ್ಡ ರಂಪಾಟವನ್ನೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮನವೋಲಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist