ಭಾನುವಾರ, ಏಪ್ರಿಲ್ 28, 2024
ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಸ್ಕ್​-ಗ್ಲೌಸ್ ಖರೀದಿಗೆ 6 ಲಕ್ಷ ಅನುದಾನ ಬಿಡುಗಡೆ ಮಾಡಿದ ದ.ಕ ಡಿಸಿ

Twitter
Facebook
LinkedIn
WhatsApp
ಮಾಸ್ಕ್​- ಗ್ಲೌಸ್ ಖರೀದಿಗೆ 6 ಲಕ್ಷ ಅನುದಾನ ಬಿಡುಗಡೆ ಮಾಡಿದ ದ.ಕ ಡಿಸಿ.

ಮಂಗಳೂರು: ಮಾಸ್ಕ್ ಮತ್ತು ಗ್ಲೌಸ್ ಕೊರೆತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಎಗದುಕೊಂಡ ಬೆನ್ನಲ್ಲೇ 6 ಲಕ್ಷ ಹಣದಲ್ಲಿ ತುರ್ತುಗಾಗಿ ಮಾಸ್ಕ್, ಗ್ಲೌಸ್ ಖರೀದಿ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಣ ಬಿಡುಗಡೆ ಮಾಡಿದ್ದಾರೆ.

ಜಿಲ್ಲಾ, ತಾಲೂಕು ಮಟ್ಟದಲ್ಲಿ ಜನರಿಕ್ ಡಿಪಾರ್ಟ್ಮೆಂಟ್​ನಿಂದ ಎನ್-95 ಮಾಸ್ಕ್ ಮತ್ತು ಗ್ಲೌಸ್ ಖರೀದಿಸಲು ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಯಲ್ಲಿ ಮಾಸ್ಕ್ ಮತ್ತು ಗ್ಲೌಸ್ ಕೊರತೆ ಬಗ್ಗೆ ಎಚ್ಚರಿಕೆ ನೀಡಿದ್ದರು. ಅಲ್ಲದೇ ಸಂಜೆಯ ಒಳಗೆ ಈ ಕುರಿತು ವರದಿ ನೀಡಲು ಖಡಕ್ ಸೂಚನೆ ನೀಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು