ಹನೂರು, ಮಾ 20 : ಚಾಮರಾಜನಗರದ ಮಂಗಲ ಕಾಮಗೆರೆ ಮಾರ್ಗಮಧ್ಯೆ ಖಾಸಗಿ ಬಸ್ಸೊಂದು ರಸ್ತೆಯ ಪಕ್ಕಕ್ಕೆ ಉರುಳಿಬಿದ್ದು, ಹತ್ತು ಮಂದಿಗೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ. ಮಲೆಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಮಹದೇಶ್ವರ ಬಸ್ ಮಂಗಲ ಗ್ರಾಮದಿಂದ ಮುಂದೆ ಬರುತ್ತಿದ್ದಂತೆ ಆಯತಪ್ಪಿ ರಸ್ತೆಯ ಪಕ್ಕದ ಗುಂಡಿಗೆ ಉರುಳಿ ಬಿದ್ದಿದೆ.
ಇನ್ನು ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ತಕ್ಷಣ ಗಾಯಾಳುಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ತುಮಕೂರಿನ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಶನಿವಾರ ಖಾಸಗಿ ಬಸ್ ಉರುಳಿ ಸಂಭವಿಸಿದ ಅವಘಡದಲ್ಲಿ ಆರು ಜನ ಮೃತಪಟ್ಟು 30 ಜನರು ಗಾಯಗೊಂಡಿದ್ದರು. ಆ ಘಟನೆ ನಡೆದ ಬೆನ್ನಲ್ಲೇ ಈ ಅವಘಡ ನಡೆದಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist