ಬುಧವಾರ, ಮೇ 22, 2024
Gold Rate: ಇಳಿಕೆ ಕಂಡ ಚಿನ್ನದ ದರ; ಹೇಗಿದೆ ಇಂದಿನ ಚಿನ್ನ-ಬೆಳ್ಳಿಯ ದರ-ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಬೈನಲ್ಲಿ 1,400 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ: ಐವರ ಬಂಧನ

Twitter
Facebook
LinkedIn
WhatsApp
ಮುಂಬೈನಲ್ಲಿ 1,400 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ: ಐವರ ಬಂಧನ

ಮುಂಬೈ: ಸುಮಾರು 1,400 ಕೋಟಿ ರೂಪಾಯಿಯಷ್ಟು ಮೌಲ್ಯದ 700ಕ್ಕೂ ಅಧಿಕ ಕೆಜಿಗಳಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ಮುಂಬೈ ಪೊಲೀಸರು ಗುರುವಾರ (ಆಗಸ್ಟ್ 04) ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪಾಲ್ಘಾಟ್ ಜಿಲ್ಲೆಯ ನಳಸೋಪಾರಾ ಎಂಬಲ್ಲಿ ಔಷಧ ತಯಾರಿಕೆ ಘಟಕದ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಬೃಹತ್ ಪ್ರಮಾಣದ ಮಾದಕ ವಸ್ತು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ವಿವರ ನೀಡಿದ್ದಾರೆ.ಮುಂಬೈ ಕ್ರೈ ಬ್ರ್ಯಾಂಚ್ ನ ಮಾದಕ ವಸ್ತು ನಿಗ್ರಹಪಡೆ(ಎಎನ್ ಸಿ) ಔಷಧ ಘಟಕದ ಮೇಲೆ ದಾಳಿ ನಡೆಸಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು ಎಂದು ವರದಿ ವಿವರಿಸಿದೆ. ಔಷಧ ಘಟಕದ ಮೇಲೆ ದಾಳಿ ಮಾಡಿದ ವೇಳೆ ನಿಷೇಧಿತ ಮೆಫೆಡ್ರೋನ್ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಮುಂಬೈಯಲ್ಲಿ ನಾಲ್ವರು ಆರೋಪಿಗಳನ್ನು ನಳಸೋಪಾರಾದಲ್ಲಿ ಮತ್ತೊಬ್ಬ ಆರೋಪಿಯನ್ನು ಸೆರೆ ಹಿಡಿಯಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ