ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಬೈಯ ಮಲಾಡ್ ನಲ್ಲಿ ಕಟ್ಟಡ ಕುಸಿದು 11 ಜನ ಮೃತ್ಯು. ಇನ್ನೂ ಅನೇಕ ಮಂದಿ ಸಿಲುಕಿರುವ ಶಂಕೆ.

Twitter
Facebook
LinkedIn
WhatsApp
ಮುಂಬೈಯ ಮಲಾಡ್ ನಲ್ಲಿ ಕಟ್ಟಡ ಕುಸಿದು 11 ಜನ ಮೃತ್ಯು. ಇನ್ನೂ ಅನೇಕ ಮಂದಿ ಸಿಲುಕಿರುವ ಶಂಕೆ.

ಮುಂಬೈ: ಮುಂಬೈನ ಮಲಾಡ್‌ನಲ್ಲಿ ಕಟ್ಟಡ ಕುಸಿದು 11 ಮಂದಿ ಮೃತಪಟ್ಟು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

 

ಬುಧವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿರುವ ಬಗ್ಗೆ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ.
ಮಹಿಳೆಯರು, ಮಕ್ಕಳು ಸೇರಿದಂತೆ 15 ಮಂದಿಯನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಜನರು ಸಿಲುಕಿಕೊಂಡಿರುವ ಸಾಧ್ಯತೆಯಿದೆ. ಜನರ ರಕ್ಷಣಾ ಕಾರ್ಯ ಮುಂದುವರಿದಿದೆ.

ಮಳೆಯಿಂದಾಗಿ ಕಟ್ಟಡ ದ ಕುಸಿತ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಬಿಡಿಬಿಎ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು