ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡುಬಿದಿರೆ ಯಲ್ಲಿ ಮಹಿಳೆಯ ನಗ್ನ ಚಿತ್ರ ಪಡೆದು ಬ್ಲಾಕ್ ಮೇಲ್-ಆರೋಪಿ ಬಂಧನ.

Twitter
Facebook
LinkedIn
WhatsApp
ಮೂಡುಬಿದಿರೆ ಯಲ್ಲಿ ಮಹಿಳೆಯ ನಗ್ನ ಚಿತ್ರ ಪಡೆದು ಬ್ಲಾಕ್ ಮೇಲ್-ಆರೋಪಿ ಬಂಧನ.

ಮೂಡುಬಿದಿರೆ: ಪುತ್ತಿಗೆ ಗ್ರಾಮದಲ್ಲಿ ಮನೆಯ ಕೂಲಿ ಕೆಲಸಕ್ಕೆ ಬಂದಾತ, ಮಹಿಳೆಯೊಬ್ಬಳ ಸ್ನೇಹ ಬೆಳೆಸಿ, ಆಕೆಯ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದು, ಯುವಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ ಬಂಧಿತ. ಆರೋಪಿ ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ. ಆ ನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.
ಒತ್ತಡಕ್ಕೆ ಬಿದ್ದ ಮಹಿಳೆ, ಆ ಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆ, ಹಣ ನೀಡುವಂತೆ ಒತ್ತಾಯಿಸಿದ್ದು, ಇಲ್ಲವಾದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡುತ್ತೇನೆ, ಮನೆಯವರಿಗೂ ಫೋಟೋ ಕಳುಹಿಸುತ್ತೇನೆ ಎಂದು ಮಹಿಳೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ವಸೂಲಿ ಮಾಡಿಕೊಂಡಿದ್ದಾನೆ. ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ಬ್ಲಾಕ್ಮೇಲ್ ಮಾಡಿದಾನೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು