ಮೂವರು ಮಕ್ಕಳ ಜೊತೆ ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ
Twitter
Facebook
LinkedIn
WhatsApp
ವಿಜಯಪುರ: ಒಂದೇ ಕುಟುಂಬದ ನಾಲ್ವರು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ ನಡೆದಿದೆ. ಮೂವರು ಮಕ್ಕಳಾದ ಸೃಷ್ಟಿ(6), ಕಿಶನ್(3), ಸಮರ್ಥ(4) ಜೊತೆ ತಾಯಿ ಗೀತಾ ರಾಮು ಚೌಹಾಣ್(32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ರಾತ್ರಿ ಪತಿ ರಾಮು ಜೊತೆ ಜಗಳ ಮಾಡಿ ಬಳಿಕ ಮಕ್ಕಳ ಜೊತೆ ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ತಿಕೋಟಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.