ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇಕೆದಾಟು ಪಾದಯಾತ್ರೆ : ಸಿದ್ದರಾಮಯ್ಯ , ಡಿಕೆಶಿ ಸೇರಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್

Twitter
Facebook
LinkedIn
WhatsApp
ಮೇಕೆದಾಟು ಪಾದಯಾತ್ರೆ : ಸಿದ್ದರಾಮಯ್ಯ , ಡಿಕೆಶಿ ಸೇರಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂಬ ಆರೋಪ ಸಂಬಂಧ ದಾಖಲಾದ ದೂರಿಗೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ಖುದ್ದು ಹಾಜರಾತಿಗೆ ನ್ಯಾಯಾಲಯ ಸಮನ್ಸ್ ನೀಡಿದೆ. ಖುದ್ದು ಹಾಜರಿ ಅಥವಾ ಅಥವಾ ಸಂದರ್ಭಾನುಸಾರ ವಕೀಲರ  ಮೂಲಕ ಮೇ 24  ಮಂಗಳವಾರ ಬೆಳಗ್ಗೆ ಉತ್ತರಿಸಲು 42 ನೇ ಹೆಚ್ಚುವರಿ ಮೆಟ್ರೋ‌ಪಾಲಿಟನ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಮೇಕೆದಾಟು ಪಾದಯಾತ್ರೆ ವೇಳೆ ಕೊರೊನ ಮಾರ್ಗಸೂಚಿ ಜಾರಿಯನ್ನು ಗಾಳಿಗೆ ತೂರಲಾಗಿದೆ. ಇದರಿಂದ ಸೋಂಕು ಹರಡುವಿಕೆ ಸಂದರ್ಭದಲ್ಲಿ ರಾಜಕಾರಣಿಗಳು ಜವಾಬ್ದಾರಿ ಮೆರೆದಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು.
ಕೊನೆಗೆ ಹೈಕೋರ್ಟ್ ನಲ್ಲಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಬಳಿಕ ಪಾದಯಾತ್ರೆ ಗೆ ತಡೆ ಬಿದ್ದಿತ್ತು. ಇಪ್ಪತ್ತಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜನ ಪ್ರತಿ ನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ರಾಮನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದಾಖಲಾದ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆಯಾಗಿತ್ತು

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ