ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊದಲ ಸಲ 60,000 ಜನಕ್ಕೆ ಒಂದೇ ಕಂತಲ್ಲಿ ಕ್ರಯಪತ್ರ: ಸಚಿವ ಅಶೋಕ್‌

Twitter
Facebook
LinkedIn
WhatsApp
ಮೊದಲ ಸಲ 60,000 ಜನಕ್ಕೆ ಒಂದೇ ಕಂತಲ್ಲಿ ಕ್ರಯಪತ್ರ: ಸಚಿವ ಅಶೋಕ್‌

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 3300 ಲಂಬಾಣಿ ತಾಂಡಾಗಳಿವೆ. ಗೊಲ್ಲರಹಟ್ಟಿ, ಕುರುಬರ ಹಟ್ಟಿ ಸೇರಿದಂತೆ ಅಲೆಮಾರಿಗಳ 500 ವಾಸಸ್ಥಳಗಳಿವೆ. ಈ ಸ್ಥಳಗಳಿಗೆ ಹೆಸರೂ ಇಲ್ಲ, ಅಲ್ಲಿರುವವರಿಗೆ ವಿಳಾಸವೂ ಇಲ್ಲ.

ಹೀಗಾಗಿ ಅವರಿರುವ ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಲು ಬಹಳ ಹಿಂದಿನಿಂದ ಬೇಡಿಕೆ ಇತ್ತು. ಆದರೆ ವಿವಿಧ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ಈಗ ಅಂತಹ ಅರವತ್ತು ಸಾವಿರ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಕ್ರಯಪತ್ರ ಒದಗಿಸಿಕೊಡಲು ಸರ್ಕಾರ ತೀರ್ಮಾನಿಸಿದೆ. ಇಷ್ಟುಪ್ರಮಾಣದ ಜನರಿಗೆ ಒಂದೇ ಕಂತಿನಲ್ಲಿ ಕ್ರಯ ಪತ್ರ ದೊರಕಿಸಿಕೊಡುವ ಕೆಲಸ ಯಾವ ಸರ್ಕಾರಗಳಿಂದಲೂ ಆಗಿಲ್ಲ ಎಂದು ಹೇಳಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ