ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯುದ್ಧ ವಿಮಾನದಲ್ಲಿ ಮೊದಲ ಬಾರಿ ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

Twitter
Facebook
LinkedIn
WhatsApp
2022812175033560 FV19B HacAEtU26 4

ದಿಸ್ಪುರ್: ರಾಷ್ಟ್ರಪತಿ (President) ದ್ರೌಪದಿ ಮುರ್ಮು (Droupadi Murmu) ಅವರು ಶನಿವಾರ ಮೊದಲ ಬಾರಿಗೆ ಯುದ್ಧ ವಿಮಾನ ಸುಖೋಯ್ 30 ಎಂಕೆಐನಲ್ಲಿ (Sukhoi 30 MKI) ಹಾರಾಟ ನಡೆಸಿದ್ದಾರೆ.

ಶನಿವಾರ ಅಸ್ಸಾಂನ (Assam) ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಮುರ್ಮು ಯುದ್ಧ ವಿಮಾನವನ್ನು ಏರಿದ್ದಾರೆ. ಈ ಮೂಲಕ ಮುರ್ಮು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ. ಹಾರಾಟದ ಬಳಿಕ ರಾಷ್ಟ್ರಪತಿ ಸುರಕ್ಷಿತವಾಗಿ ನಿಲ್ದಾಣದಲ್ಲಿ ಇಳಿದಿದ್ದಾರೆ.

ಸುಖೋಯ್-30 ಎಂಕೆಐ ಟ್ವಿನ್ ಸೀಟರ್ ಮಲ್ಟಿರೋಲ್ ಫೈಟರ್ ಜೆಟ್ ಆಗಿದ್ದು, ಇದನ್ನು ರಷ್ಯಾದ ಸುಖೋಯ್ ಅಭಿವೃದ್ಧಿಪಡಿಸಿದೆ. ಮಾತ್ರವಲ್ಲದೇ ಇದನ್ನು ಭಾರತದ ಏರೋಸ್ಪೇಸ್ ದೈತ್ಯ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಹೆಚ್‌ಎಎಲ್) ಪರವಾನಗಿ ಅಡಿಯಲ್ಲಿ ನಿರ್ಮಿಸಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಏಪ್ರಿಲ್ 6ರಂದು ಅಸ್ಸಾಂಗೆ ತೆರಳಿದ್ದು, 3 ದಿನಗಳ ಪ್ರವಾಸದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಹಲವು ಯೋಜನೆಗಳನ್ನು ಉದ್ಘಾಟಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist