ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುಪಿ ಸರ್ಕಾರಕ್ಕೆ 600 ಕೋಟಿ ಆಸ್ತಿ ದಾನ ಮಾಡಿದ ವೈದ್ಯ

Twitter
Facebook
LinkedIn
WhatsApp
ಯುಪಿ ಸರ್ಕಾರಕ್ಕೆ 600 ಕೋಟಿ ಆಸ್ತಿ ದಾನ ಮಾಡಿದ ವೈದ್ಯ

ಲಕ್ನೋ: ಮೊರಾದಾಬಾದ್‍ನ ವೈದ್ಯ ಅರವಿಂದ್ ಗೋಯಲ್ ಅವರು ಬಡವರಿಗೆ ಸಹಾಯ ಮಾಡಲು ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ 600 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ದಾನ ಮಾಡಿದ್ದಾರೆ.ಕಳೆದ 50 ವರ್ಷಗಳಿಂದ ಅರವಿಂದ್ ಗೋಯಲ್ ಅವರು ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ.  ಸುಮಾರು 25 ವರ್ಷಗಳ ಹಿಂದೆಯೇ ಆಸ್ತಿಯನ್ನು ದಾನ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಲಾಕ್‍ಡೌನ್ ವೇಳೆ ಮೊರಾದಾಬಾದ್‍ನ 50 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅರವಿಂದ್ ಕುಮಾರ್ ಗೋಯಲ್ ಅವರು, ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡಿದ್ದರು. ಅಲ್ಲದೇ ರಾಜ್ಯದಲ್ಲಿ ಬಡವರಿಗೆ ಉಚಿತ ಶಿಕ್ಷಣ ಮತ್ತು ಉತ್ತಮ ಚಿಕಿತ್ಸೆಯನ್ನು ಸಹ ಆಯೋಜಿಸಿದ್ದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ, ಪ್ರತಿಭಾ ದೇವಿ ಪಾಟೀಲ್, ಡಾ. ಎಪಿಜೆ ಅಬ್ದುಲ್ ಕಲಾಂ ಅವರು, ಡಾ. ಅರವಿಂದ್ ಗೋಯಲ್ ಅವರಿಗೆ ನಾಲ್ಕು ಬಾರಿ ಗೌರವ ಪ್ರಶಸ್ತಿಯನ್ನು ನೀಡಿದ್ದಾರೆ. ಅರವಿಂದ್ ಗೋಯಲ್ ಅವರಿಗೆ ರೇಣು ಗೋಯಲ್ ಎಂಬ ಪತ್ನಿ ಇದ್ದು, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ