ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವಕರು ಖಾಲಿ ಕೂರುವ ಬದಲು ವಡಾ ಪಾವ್, ಮಿರ್ಚಿ ಮಾರಲಿ ಇದರಲ್ಲಿ ತಪ್ಪೇನಿಲ್ಲ ಮೋದಿಯೇ ಚಹಾ ಮಾರಿದ್ದಾರೆ: ತೇಜಸ್ವಿನಿಗೌಡ

Twitter
Facebook
LinkedIn
WhatsApp
ಯುವಕರು ಖಾಲಿ ಕೂರುವ ಬದಲು ವಡಾ ಪಾವ್, ಮಿರ್ಚಿ ಮಾರಲಿ ಇದರಲ್ಲಿ ತಪ್ಪೇನಿಲ್ಲ ಮೋದಿಯೇ ಚಹಾ ಮಾರಿದ್ದಾರೆ: ತೇಜಸ್ವಿನಿಗೌಡ

ಈ ಬಗ್ಗೆ ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇರುವುದು ಸತ್ಯ. ಹೀಗಂತ ಯುವಕರು ಖಾಲಿ ಕೂರುವ ಬದಲಿಗೆ ವಡಾ ಪಾವ್, ಮಿರ್ಚಿ ಮಾರುವುದರಲ್ಲಿ ತಪ್ಪೇನಿಲ್ಲ. ಮಾಡುವ ಕೆಲಸದಲ್ಲಿ ದೊಡ್ಡದು, ಚಿಕ್ಕದು ಎನ್ನುವ ತಾರತಮ್ಯದ ಬದಲು ಮಾಡುವ ಕೆಲಸದಲ್ಲಿ ಶ್ರದ್ಧೆಯಿಟ್ಟು ದುಡಿಯಬೇಕು. ನಮ್ಮ ಪ್ರಧಾನಿ ಮೋದಿಯವರೇ ಚಹ ಮಾರಿದ್ದಾರೆ ಇದರಲೇನು ತಪ್ಪಿದೆ ಎಂದಿದ್ದಾರೆ.

ಪ್ರತ್ಯೇಕ ರಾಜ್ಯದ ಕೂಗು ವಿಚಾರವಾಗಿ ಮಾತನಾಡಿದ ಅವರು, ಪ್ರತ್ಯೇಕ ರಾಜ್ಯದ ಕೂಗಿಗೆ ನಮ್ಮ ಬೆಂಬಲವಿಲ್ಲ. ನಾವು ರಾಜ್ಯವನ್ನು ಒಡೆಯುವವರಲ್ಲ ಒಂದು ಮಾಡುವವರೆಂದರು. ಇನ್ನೂ ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಗೊಂದಲ ವಿಚಾರವಾಗಿ ಮಾತನಾಡಿ, ಬಿಜೆಪಿ ಸರ್ಕಾರ ಯಾವತ್ತೂ ಕೂಡ ಇದನ್ನು ಸಮರ್ಥಿಸಿಕೊಂಡಿಲ್ಲ. ಲೋಪದೋಷ ಕಂಡುಬಂದ ಬಗ್ಗೆ ಸರಿಪಡಿಸುವ ಕೆಲಸ ನಡೆದಿದೆ. ಪಠ್ಯ ಪುಸ್ತಕ ವಿವಾದಕ್ಕೆ ಸದ್ಯ ತೆರೆಬಿದ್ದಿದೆ ಎಂದು ಉತ್ತರಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ