ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವತಿಯ ಮದುವೆ ತಪ್ಪಿಸಲು ಅಶ್ಲೀಲ ವಿಡಿಯೋ ಹರಿಬಿಟ್ಟ ಕಿರಾತಕರು .

Twitter
Facebook
LinkedIn
WhatsApp
ಯುವತಿಯ ಮದುವೆ ತಪ್ಪಿಸಲು ಅಶ್ಲೀಲ ವಿಡಿಯೋ ಹರಿಬಿಟ್ಟ ಕಿರಾತಕರು .

ತ್ರಿಶೂರ್ : ಯುವತಿಯೋರ್ವಳ ಮದುವೆಯನ್ನು ತಪ್ಪಿಸೋ ಸಲುವಾಗಿ ನಾಲ್ವರು ಆರೋಪಿಗಳು ಯುವತಿಯ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪ್ರಕರಣದ ಬೆನ್ನು ಬಿದ್ದ ಪೊಲೀಸರು ಇದೀಗ ನಾಲ್ವರು ಕಿರಾತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪತ್ತಲಿ ವೆತ್ತಿಲ್‌ ಶ್ರೀಕುಮಾರ (28 ವರ್ಷ), ಮಲಯತ್ತೀಲ್‌ ನಿವಾಸಿ ಮಜೀಶ್ (38 ವರ್ಷ ), ಪೊಳಂಕವ್ ಎರುಮತ್ತುರುತಿ ನಿವಾಸಿ ರಾಂಜಿ (46 ವರ್ಷ), ಪಣಂಗಾಡ್‌ ನಿವಾಸಿ ತೇಲ ಪರಂಪಲ್ ರಾಜನ್ (46 ವರ್ಷ) ಬಂಧಿತ ಆರೋಪಿಗಳು. ಯುವತಿಗೆ ಯುವಕನೋರ್ವನ ಜೊತೆಯಲ್ಲಿ ವಿವಾಹ ಫಿಕ್ಸ್‌ ಆಗಿತ್ತು. ಇದೇ ಕಾರಣಕ್ಕೆ ಯುವತಿ ಈ ಹಿಂದೆ ಯುವಕನೋರ್ವನ ಜೊತೆಗೆ ಇರುವ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.
ಈ ಕುರಿತು ಯುವತಿ ಮತ್ತಿಲಕಂ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಹರಿಬಿಟ್ಟಿ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ. ಪ್ರಮುಖವಾಗಿ ಆಲಪ್ಪುಳದ ಯುವಕನೋರ್ವ ವಿದೇಶದಿಂದಲೇ ವಾಟ್ಸಾಪ್ ಮೂಲಕ ವಿಡಿಯೋ ಹರಿಬಿಡಲಾಗಿತ್ತು ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು