ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಣ್‌ವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡ ಮುಂಬೈ ಪೊಲೀಸರು!

Twitter
Facebook
LinkedIn
WhatsApp
ರಣ್‌ವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡ ಮುಂಬೈ ಪೊಲೀಸರು!

ಎಫ್‌ಐಆರ್ ದಾಖಲು
ಐಪಿಸಿ ಸೆಕ್ಷನ್ 509, 292, 294 ಹಾಗೂ ಐಟಿ ಕಾಯ್ದೆಯ ಸೆಕ್ಷನ್ 67ಎ ಅಡಿಯಲ್ಲಿ ರಣ್‌ವೀರ್ ಸಿಂಗ್ ವಿರುದ್ಧ ಮುಂಬೈನ ಚೆಂಬೂರ್ ಪೊಲೀಸ್ ಠಾಣೆಯಲ್ಲಿ ಇಂದು (ಮಂಗಳವಾರ, ಜುಲೈ 26) ಎಫ್‌ಐಆರ್ ದಾಖಲು ಮಾಡಲಾಗಿದೆ.

ಪೂರ್ವ ಮುಂಬೈನಲ್ಲಿರುವ ಎನ್‌ಜಿಒ ಸಂಸ್ಥೆಯ ಪದಾಧಿಕಾರಿಯೊಬ್ಬರು ಹಾಗೂ ಮಹಿಳಾ ವಕೀಲರೊಬ್ಬರು ಪ್ರತ್ಯೇಕವಾಗಿ ರಣ್‌ವೀರ್ ಸಿಂಗ್ ವಿರುದ್ಧ ಚೆಂಬೂರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಎರಡು ದೂರುಗಳ ಆಧಾರದ ಮೇಲೆ ಚೆಂಬೂರ್ ಪೊಲೀಸರು ರಣ್‌ವೀರ್ ಸಿಂಗ್ ವಿರುದ್ಧ ಎಫ್‌ಐಆರ್ ಹಾಕಿದ್ದಾರೆ.

ದೂರಿನಲ್ಲಿ ಏನಿದೆ?
ಎನ್‌ಜಿಒ ಸಂಸ್ಥೆಯ ಪದಾಧಿಕಾರಿಯೊಬ್ಬರು ನೀಡಿದ ದೂರಿನಲ್ಲಿ, ರಣ್‌ವೀರ್ ಸಿಂಗ್ ತಮ್ಮ ಬೆತ್ತಲೆ ಫೋಟೋಗಳ ಮೂಲಕ ಮಹಿಳೆಯರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ದೂರಿದ್ದಾರೆ. ಮಹಿಳಾ ವಕೀಲರು ಸಲ್ಲಿಸಿದ ದೂರಿನಲ್ಲಿ, ಮಹಿಳೆಯರನ್ನು ಆಕ್ರೋಶಗೊಳಿಸುವ ಉದ್ದೇಶ ಹೊಂದಿರುವ ರಣ್‌ವೀರ್ ಸಿಂಗ್ ವಿರುದ್ಧ ಮೊಕದ್ದಮೆ ಹೂಡಬೇಕು ಎಂದು ಒತ್ತಾಯಿಸಿದ್ದಾರೆ.

ರಣ್‌ವೀರ್ ಸಿಂಗ್‌ಗೆ ಲೀಗಲ್ ನೋಟೀಸ್
ಬೆತ್ತಲೆ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ರಣ್‌ವೀರ್ ಸಿಂಗ್ ಅವರಿಗೆ ನಲಸೋಪಾರ ಪೂರ್ವದ ನಿವಾಸಿಯೊಬ್ಬರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಇಬ್ಬರು ವಕೀಲರಾದ ಪ್ರಕಾಶ್ ಸಾಲ್ಸಿಂಗೀಕರ್ ಮತ್ತು ಪ್ರಥಮೇಶ್ ಗಾಯಕ್ವಾಡ್ ಅವರ ಮೂಲಕ ಲೀಗಲ್ ನೋಟೀಸ್ ಕಳುಹಿಸಲಾಗಿದೆ. ನೋಟೀಸ್‌ನಲ್ಲಿ, ‘’ಈ ನೋಟೀಸ್‌ ಸ್ವೀಕರಿಸಿದ ಮೂರು ದಿನಗಳ ಅವಧಿಯಲ್ಲಿ ಇನ್ಸ್ಟಾಗ್ರಾಮ್‌ ಹಾಗೂ ಇತರೆ ಎಲ್ಲಾ ಸಾಮಾಜಿಕ ಮಾಧ್ಯಮಗಳಿಂದ ಬೆತ್ತಲೆ ಚಿತ್ರಗಳನ್ನು ತೆಗೆದು ಹಾಕಬೇಕು. ಇದೇ ರೀತಿ ಪುನರಾವರ್ತಿಸುವುದಿಲ್ಲ ಎಂಬ ಹೇಳಿಕೆಯನ್ನ ರಣ್‌ವೀರ್ ಸಿಂಗ್ ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’’ ಎಂದು ಒತ್ತಾಯಿಸಿದ್ದಾರೆ‘’ಸೆಲೆಬ್ರಿಟಿಗಳ ಇಂತಹ ವರ್ತನೆಯಿಂದ ಮಕ್ಕಳ ನಡವಳಿಕೆ ಮೇಲೆ ಪರಿಣಾಮ ಬೀರಬಹುದು. ಮಕ್ಕಳಲ್ಲಿ ಲೈಂಗಿಕ ದೌರ್ಜನ್ಯದಂತಹ ಅಪಾಯ ಹೆಚ್ಚಬಹುದು’’ ಎಂಬುದು ಸಹ ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ