ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿಎಸ್‌ ಯಡಿಯೂರಪ್ಪ.

Twitter
Facebook
LinkedIn
WhatsApp
ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿಎಸ್‌ ಯಡಿಯೂರಪ್ಪ.

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ವಿದಾಯ ಭಾಷಣ ಮಾಡಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಕರ್ನಾಟಕದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ರಾಜಭವನಕ್ಕೆ ತೆರಳಿದ್ದಾರೆ.

ತಮ್ಮ ಭಾಷಣದ ನಂತರ ಸಾಧನಾ ಸಮಾವೇಶದ ವೇದಿಕೆಯಿಂದ ಇಳಿದು ರಾಜಭವನಕ್ಕೆ ತೆರಳಿರುವ ಬಿಎಸ್‌ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಧಿಕೃತವಾಗಿ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಬಿಎಸ್‌ ಯಡಿಯೂರಪ್ಪ ಅವರ ರಾಜೀನಾಮೆಯನ್ನು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ಯಡಿಯೂರಪ್ಪ ಅವರಿಗೆ ಸಚಿವರಾದ ಬಿ.ಸಿ ಪಾಟೀಲ್, ಮಾಧುಸ್ವಾಮಿ, ಕೆ. ಸುಧಾಕರ್, ಲಕ್ಷ್ಮಣ ಸವದಿ ಸೇರಿದಂತೆ ಹಲವು ಸಚಿವರುಗಳು ಸಾಥ್ ನೀಡಿದ್ದಾರೆ.
ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿ 2019ರ ಜುಲೈ 26ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಎಸ್‌ ಯಡಿಯೂರಪ್ಪ ಅವರು, ಎರಡು ವರ್ಷ ಪೂರ್ಣಗೊಳಿಸಿ ಅಧಿಕಾರ ಸ್ವೀಕರಿಸಿದ ದಿನವೇ ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು