ಮಂಗಳವಾರ, ಡಿಸೆಂಬರ್ 24, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯಕ್ಕೆ 14 ರೇಕ್ ಕಲ್ಲಿದ್ದಲು ಪೂರೈಕೆ: ಸಿಎಂ ಬೊಮ್ಮಾಯಿ.

Twitter
Facebook
LinkedIn
WhatsApp
ಮಂಗಳೂರಿನಲ್ಲಿರುವುದು ಬಿಜೆಪಿ ಸರಕಾರನಾ? ತಾಲಿಬಾನಿಗಳದ್ದಾ? – ಸಿದ್ದರಾಮಯ್ಯ

ಬೆಂಗಳೂರು: ಪ್ರಸ್ತುತ ಕೇಂದ್ರ ಸರ್ಕಾರ ರಾಜ್ಯಕ್ಕೆ ಪೂರೈಕೆ ಮಾಡುತ್ತಿರುವ 10 ರೇಕ್ ಕಲ್ಲಿದ್ದಲು ಪ್ರಮಾಣವನ್ನು 14 ರೇಕ್‌ಗಳಿಗೆ ಏರಿಕೆ ಮಾಡಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಮ್ಮತಿ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ನವದೆಹಲಿ ಪ್ರವಾಸಿ ರಾಜ್ಯಕ್ಕೆ ಆಗಮಿಸಿರುವ ಅವರು, ಹಲವು ಕಾರಣಗಳಿಂದ ಕಲ್ಲಿದ್ದಲು ಕೊರತೆ ಇಡೀ ಜಗತ್ತನ್ನೇ ಕಾಡುವಂತಾಗಿದೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ‌ಗೆ ಅಗತ್ಯವಾದ ಕಲ್ಲಿದ್ದಲು ಸಂಗ್ರಹ ಕಡಿಮೆಯಾಗಬಾರದು ಎಂಬ ಉದ್ದೇಶ‌ದಿಂದ ಜೋಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾಗಿ ಅವರು ಹೇಳಿದ್ದಾರೆ.

ಹಾಗೆಯೇ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಸಹ ಭೇಟಿ ಮಾಡಲಾಗಿದ್ದು, ಡಿಎಪಿ ಮತ್ತು ರಸಗೊಬ್ಬರ ಸರಬರಾಜು ಮಾಡಲು ಮನವಿ ಮಾಡಲಾಗಿದೆ. ಒಂದು ವಾರಗಳಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು