ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರಪತಿ ಮುರ್ಮು ಅವರಿಂದ ಶರತ್‌ ಕಮಲ್‌ಗೆ ಖೇಲ್‌ ರತ್ನ ಪ್ರದಾನ

Twitter
Facebook
LinkedIn
WhatsApp
ರಾಷ್ಟ್ರಪತಿ ಮುರ್ಮು ಅವರಿಂದ ಶರತ್‌ ಕಮಲ್‌ಗೆ ಖೇಲ್‌ ರತ್ನ ಪ್ರದಾನ

ನವದೆಹಲಿ(ಡಿ.01): ದಿಗ್ಗಜ ಟೇಬಲ್‌ ಟೆನಿಸ್‌ ಆಟಗಾರ ಶರತ್‌ ಕಮಲ್‌ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ರಾಷ್ಟ್ರಪತಿ ಭವನದಲ್ಲಿ ನಡೆದ 2022ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ವಿತರಣಾ ಸಮಾರಂಭದಲ್ಲಿ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಖೇಲ್‌ ರತ್ನವನ್ನು ಪ್ರದಾನ ಮಾಡಿದರು. 25 ಲಕ್ಷ ನಗದು, ಪದಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಲಕ್ಷ್ಯ ಸೆನ್‌, ನಿಖತ್‌ ಜರೀನ್‌, ಎಲ್ಡೋಸ್‌ ಪೌಲ್‌ ಸೇರಿ 25 ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಪುರಸ್ಕೃತರಿಗೆ 15 ಲಕ್ಷ ನಗದು, ಕಂಚಿನ ಪತ್ರಿಮೆ ನೀಡಲಾಯಿತು. ಇದೇ ವೇಳೆ ಕರ್ನಾಟಕದ ಪ್ಯಾರಾ ಶೂಟಿಂಗ್‌ ಕೋಚ್‌ ಸುಮಾರು ಶಿರೂರ್‌ಗೆ ದ್ರೋಣಾಚಾರ್ಯ ಪ್ರಶಸ್ತಿ ದೊರೆತರೆ, ಮಾಜಿ ಕಬಡ್ಡಿ ಆಟಗಾರ ಬಿ.ಸಿ.ಸುರೇಶ್‌ ಹಾಗೂ ಮಾಜಿ ಅಥ್ಲೀಟ್‌ ಅಶ್ವಿನಿ ಅಕ್ಕುಂಜಿಗೆ ಜೀವಮಾನ ಶ್ರೇಷ್ಠ ಸಾಧನೆಗಾಗಿ ಧ್ಯಾನ್‌ಚಂದ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಲಕ್ಷ್ಯ ಸೆನ್‌, ನಿಖತ್‌ ಜರೀನ್‌, ಎಲ್ಡೋಸ್‌ ಪೌಲ್‌ ಸೇರಿ 25 ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಪುರಸ್ಕೃತರಿಗೆ 15 ಲಕ್ಷ ನಗದು, ಕಂಚಿನ ಪತ್ರಿಮೆ ನೀಡಲಾಯಿತು. 

ಇದೇ ವೇಳೆ ಕರ್ನಾಟಕದ ಪ್ಯಾರಾ ಶೂಟಿಂಗ್‌ ಕೋಚ್‌ ಸುಮಾರು ಶಿರೂರ್‌ಗೆ ದ್ರೋಣಾಚಾರ್ಯ ಪ್ರಶಸ್ತಿ ದೊರೆತರೆ, ಮಾಜಿ ಕಬಡ್ಡಿ ಆಟಗಾರ ಬಿ.ಸಿ.ಸುರೇಶ್‌ ಹಾಗೂ ಮಾಜಿ ಅಥ್ಲೀಟ್‌ ಅಶ್ವಿನಿ ಅಕ್ಕುಂಜಿಗೆ ಜೀವಮಾನ ಶ್ರೇಷ್ಠ ಸಾಧನೆಗಾಗಿ ಧ್ಯಾನ್‌ಚಂದ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ