ಮಂಗಳವಾರ, ಮೇ 21, 2024
ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೂಪಾ ಮೌದ್ಗಿಲ್ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

Twitter
Facebook
LinkedIn
WhatsApp
ರೂಪಾ ಮೌದ್ಗಿಲ್ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದದಲ್ಲಿ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್ ದೊಡ್ಡ ರಿಲೀಫ್ ಸಿಕ್ಕಿದ್ದು ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೌದು.. ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್ ವಿರುದ್ಧ ನಿವೃತ್ತ ಡಿಜಿ ಸತ್ಯನಾರಾಯಣ ಎಚ್‌ಎನ್ ಸಲ್ಲಿಸಿದ್ದ  ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಮತ್ತು ವಿಶೇಷ ಸವಲತ್ತುಗಳನ್ನು ನೀಡಲು ಶಶಿಕಲಾ ಅವರಿಂದ ಲಂಚ ಪಡೆದುಕೊಂಡಿದ್ದಾರೆಂದು ಆರೋಪ ಮಾಡಿದ್ದ ಮಾಜಿ ಡಿಐಜಿ ರೂಪಾ ಹಾಗೂ ಎರಡು ಮಾಧ್ಯಮ ಸಂಸ್ಥಗಳ ವಿರುದ್ದ ನಿವೃತ್ತ ಡಿಜಿಪಿ ಹೆಚ್.ಎನ್.ಸತ್ಯನಾರಾಯಣ ರಾವ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕೆಳಹಂತದ ನ್ಯಾಯಾಲಯವು ಅವರ ಅರ್ಜಿಯನ್ನು ಮಾನ್ಯ ಮಾಡಿತ್ತು. ಆದರೆ, ಹೈಕೋರ್ಟ್ ಮಾನ್ಯತೆಯನ್ನು ರದ್ದುಗೊಳಿಸಿದೆ. ಈ ಮೂಲಕ ಇಬ್ಬರು ಪೊಲೀಸ್ ಅಧಿಕಾರಿಗಳ ಜಗಳಕ್ಕೆ ಪೂರ್ಣವಿರಾಮ ಬಿದ್ದಿದೆ.


ಪರಪ್ಪನ ಅಗ್ರಹಾರದಲ್ಲಿ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್​ಗೆ ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂದು ರೂಪಾ ಮೌದ್ಗಿಲ್ ವರದಿಯಲ್ಲಿ ತಿಳಿಸಿದ್ದರು. ಅಲ್ಲದೆ, ಜೈಲಿನ ಅಕ್ರಮಗಳ ಬಗ್ಗೆ ದೂರು ನೀಡಿದ್ದರು. ಈ ದೂರಿಗೂ ಮೊದಲು ಸರ್ಕಾರದ ಪೂರ್ವಾನುಮತಿ ಪಡೆಯದ ಹಿನ್ನೆಲೆ ನಿವೃತ್ತ IPS ಅಧಿಕಾರಿ ಸತ್ಯನಾರಾಯಣರಾವ್ ಡಿ. ರೂಪಾ ಮೌದ್ಗಿಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆ ಸಂದರ್ಭದಲ್ಲಿ ಕಾರಾಗೃಹ ಡಿಜಿಪಿ ಐಜಿಯಾಗಿದ್ದ ಹೆಚ್.ಎನ್. ಸತ್ಯನಾರಾಯಣ ರಾವ್ ವಿರುದ್ಧ ಕಾರಾಗೃಹ ಡಿಐಜಿ ಆಗಿದ್ದಾಗ ಡಿ. ರೂಪಾ ಪತ್ರ ಬರೆದಿದ್ದರು. ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಪತ್ರದಲ್ಲಿ ಆರೋಪ ಮಾಡಿದ್ದರು. ಜಯಲಲಿತಾ ಆಪ್ತೆ ಶಶಿಕಲಾಗೆ ಅಡುಗೆಮನೆಯ ವಿಶೇಷ ಸವಲತ್ತು ನೀಡಲಾಗಿದೆ. 2 ಕೋಟಿ ಹಣ ಪಡೆದು ವಿಶೇಷ ಸವಲತ್ತು ಕಲ್ಪಿಸಲಾಗಿದೆ ಎಂದು ಅವರು ಪತ್ರದಲ್ಲಿ ಆರೋಪ ಮಾಡಿದ್ದರು.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ