ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈಲಿನಲ್ಲೇ ನರಳಿ ನರಳಿ ಪ್ರಾಣಬಿಟ್ಟ ಮೂರ್ಛೆ ರೋಗಿ

Twitter
Facebook
LinkedIn
WhatsApp
Its difficult to look away from MalaikaArora in Hanas green sheer dress in Aap Jesa Koi song from film Action Hero 5 7

ಮಂಡ್ಯ: ರೈಲ್ವೆ ಸಿಬ್ಬಂದಿ ಹಾಗೂ ಪೊಲೀಸರ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಲ್ಲಿ ಮೂರ್ಛೆ ರೋಗಿ ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ಮೈಸೂರು (Mysuru) ಹಾಗೂ ಮಂಡ್ಯ (Mandya) ನಡುವಿನ ರೈಲು (Train) ಪ್ರಯಾಣದಲ್ಲಿ ಜರುಗಿದೆ.

ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ (83) ಸಾವನ್ನಪ್ಪಿರುವ ವ್ಯಕ್ತಿ. ಭಾನುವಾರ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೆಂಜರ್ ರೈಲಿನಲ್ಲಿ ಸ್ವಾಮಿ ಪ್ರಯಾಣಿಸುತ್ತಿದ್ದರು. ಮೈಸೂರಿನಲ್ಲಿ ರೈಲು ಹತ್ತುತ್ತಿದ್ದಂತೆ ಮೂರ್ಛೆ ಬಂದು ಕುಸಿದು ಬಿದ್ದಿದ್ದಾರೆ. ಸಹ ಪ್ರಯಾಣಿಕರು ಮೈಸೂರಿನಲ್ಲೆ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಕೊಟ್ಟರೂ ಚಿಕಿತ್ಸೆ ಕೊಡಿಸಲು ಸಿಬ್ಬಂದಿ ಬಂದಿಲ್ಲ. ಮೈಸೂರಿನಲ್ಲಿ ಮೂರ್ಛೆ ರೋಗಿಯನ್ನು ಇಳಿಸದೇ, ಮೈಸೂರಿನಿಂದ ಮಂಡ್ಯವರೆಗೆ ಚಿಕಿತ್ಸೆ ನೀಡದೆ ಕರೆತರಲಾಗಿದೆ.

ರೈಲಿನಲ್ಲಿ ಮಂಡ್ಯ ಸಮೀಪ ಬರುತ್ತಿದ್ದಂತೆ ಸ್ವಾಮಿ ಸಾವನ್ನಪ್ಪಿದ್ದಾರೆ. ರೈಲಿನ ಎಲ್ಲ ನಿಲ್ದಾಣದಲ್ಲಿಯೂ ರೈಲ್ವೆ ಪೊಲೀಸರಿಗೂ ತಿಳಿಸಿದರೆ ಚಿಕಿತ್ಸೆ ಕೊಡಿಸಲಿಲ್ಲ ಎಂದು ಸಹ ಪ್ರಯಾಣಿಕರು ಆರೋಪ ಮಾಡಿದ್ದಾರೆ. ಈ ಸಾವಿಗೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ