ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಾಕ್ಡೌನ್ ವಿಸ್ತರಿಸುವ ಬಗ್ಗೆ ಜೂನ್ 5 ರ ಸಭೆಯಲ್ಲಿ ತೀರ್ಮಾನ: ಬಸವರಾಜ್ ಬೊಮ್ಮಾಯಿ

Twitter
Facebook
LinkedIn
WhatsApp
ಜೂನ್ 15ರವರೆಗೆ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಮುಂದುವರಿಕೆ.

ಹಾವೇರಿ: ಲಾಕ್‍ಡೌನ್ ವಿಸ್ತರಣೆ ಬಗ್ಗೆ ಜೂನ್ 4ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿ ತೀರ್ಮಾನಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನುಡಿದಿದ್ದಾರೆ. ಸಭೆಯ ಪೂರ್ವದಲ್ಲಿ ತಜ್ಞರ ವರದಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಸಿಎಂ ತೀರ್ಮಾನ ಮಾಡುತ್ತಾರೆ.


ಜಿಲ್ಲೆಯ ರಟ್ಟಿಹಳ್ಳಿಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಬಳಿಕ ಮಾತನಾಡಿದ ಅವರು, ಲಾಕ್‍ಡೌನ್ ಯಾವ ರೀತಿ ಇರಬೇಕು, ಏನೇನು ಇರಬೇಕು, ಏನೇನು ಇರಬಾರದು ಎಂಬುದರ ಬಗ್ಗೆ ಜೂನ್ 5ರಂದು ಸಿಎಂ ತೀರ್ಮಾನ ಮಾಡುತ್ತಾರೆ. ಹಲವು ಜಿಲ್ಲೆಗಳಲ್ಲಿ ಕೊರೊನಾ ಕಡಿಮೆ ಆಗಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಿದೆ. ಎಲ್ಲವನ್ನೂ ಗಮನಿಸುತ್ತಿದ್ದೇವೆ ಎಂದು ತಿಳಿಸಿದರು.

ಮೂರನೇ ಅಲೆ ಎದುರಿಸಲು ಈಗಾಗಲೇ ಸರ್ಕಾರ ಸಜ್ಜಾಗುತ್ತಿದೆ. ಆಕ್ಸಿಜನ್ ಬೆಡ್‍ಗಳು, ವೆಂಟಿಲೇಟರ್, ಐಸಿಯು ಹೆಚ್ಚು ಮಾಡುತ್ತಿದ್ದೇವೆ. ಪ್ರತಿಯೊಂದು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಮಾಡಬೇಕೆಂದು ನಿರ್ಧರಿಸಿ ಅದಕ್ಕೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಪ್ರತಿಯೊಂದು ತಾಲೂಕು ಅಸ್ಪತ್ರೆ ಮತ್ತು ಜಿಲ್ಲಾ ಕೇಂದ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಆಕ್ಸಿಜನ್ ಜನರೇಟರ್ ಬಂದರೆ ಆಕ್ಸಿಜನ್ ಸಮಸ್ಯೆ ನೀಗುತ್ತದೆ. ಅಗತ್ಯಕ್ಕೆ ತಕ್ಕಂತೆ ರೆಮ್‍ಡಿಸಿವಿರ್ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು