ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೈಂಗಿಕ ದೌರ್ಜನ್ಯ - ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ - ಪ್ರತಿಭಟನೆ ಬಳಿಕ ಶಿಕ್ಷಕನ ಬಂಧನ

Twitter
Facebook
LinkedIn
WhatsApp
ಲೈಂಗಿಕ ದೌರ್ಜನ್ಯ – ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – ಪ್ರತಿಭಟನೆ ಬಳಿಕ ಶಿಕ್ಷಕನ ಬಂಧನ

ಚೆನ್ನ :ತಮಿಳುನಾಡಿನ ಕೊಯಮತ್ತೂರಿನಲ್ಲಿ ಶಿಕ್ಷಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಳೆನ್ನಲಾದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಸಾವಪ್ಪಿದ ಬಳಿಕ ಭೌ ಶಾಸ್ತ್ರ ಶಿಕ್ಷಕ (೩೧) ಹಾಗೂ ಶಾಲೆಯ ಮುಖ್ಯ ಶಿಕ್ಷಕಿಯನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ.

ಕೊಯಮತ್ತೂರಿನ ಖಾಸಗಿ ಶಾಲೆಯೊಂದರ ಮೃತ ಪಿಯುಸಿ (12ನೇ ತರಗತಿ) ವಿದ್ಯಾರ್ಥಿನಿಯಲ್ಲದೇ, ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಲೈಂಗಿಕ ಕೊಟ್ಟಿರುವುದನ್ನು ಸೂಚಿಸುವ ವಾಟ್ಸಾಪ್​ ಚಾಟ್​ಗಳು ಮತ್ತು ಆಡಿಯೋ ಸಂಭಾಷಣೆ ಮಂಗಳವಾರ ವೈರಲ್​ ಆಗಿತ್ತು ಇದಾದ ಬಳಿಕ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಂಬಂಧಪಟ್ಟ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ಕೋವಿಡ್ ಸಂದರ್ಭದಲ್ಲಿ ಈ ಶಿಕ್ಷಕ ವಿಶೇಷ ತರಗತಿ ಇದೆ ಎಂದು ಹೇಳಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ವಿದ್ಯಾರ್ಥಿನಿ ಪ್ರಾಂಶುಪಾಲರಿಗೆ ದೂರನ್ನು ನೀಡಿದ್ದರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ .ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣದಲ್ಲಿ ಇನ್ನೂ ಇಬ್ಬರ ಪಾತ್ರವಿದೆ ಎಂಬ ಶಂಕೆ ಮೂಡಿಸಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ದೂರು ನೀಡಿದಾಗ ಸೂಕ್ತ ಕ್ರಮ ಕೈಗೊಳ್ಳದ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಕೂಡ ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು