ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೈಗರ್ ಚಿತ್ರಕ್ಕೆ ಅಕ್ರಮ ಹಣ: ಇಡಿ ವಿಚಾರಣೆ ಎದುರಿಸಿದ ವಿಜಯ್ ದೇವರಕೊಂಡ

Twitter
Facebook
LinkedIn
WhatsApp
ಲೈಗರ್ ಚಿತ್ರಕ್ಕೆ ಅಕ್ರಮ ಹಣ: ಇಡಿ ವಿಚಾರಣೆ ಎದುರಿಸಿದ ವಿಜಯ್ ದೇವರಕೊಂಡ

ಲೈಗರ್ ಸಿನಿಮಾ ಸೋತರೂ, ಅದು ಕೊಡುತ್ತಿರುವ ನೋವು ಅಷ್ಟಿಷ್ಟಲ್ಲ. ಸೋಲಿನ ನಂತರ ಈ ಸಿನಿಮಾಗೆ ಹಣ ಹೂಡಿದ್ದು ಹೇಗೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿದೆ. ಅಕ್ರಮ ಹಣದಿಂದ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ ಎನ್ನುವುದು ಜಾರಿ ನಿರ್ದೇಶನಾಲಯದ ಆರೋಪ. ಹಾಗಾಗಿಯೇ ಈ ಸಿನಿಮಾದ ನಟ ವಿಜಯ್ ದೇವರಕೊಂಡ ಅವರಿಗೆ ಇಡಿ ನೋಟಿಸ್ ನೋಡಿತ್ತು. ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ನಿನ್ನೆ ವಿಜಯ್ ದೇವರಕೊಂಡ ಹೈದರಾಬಾದ್‍ ನಲ್ಲಿರುವ ಇಡಿ ಕಚೇರಿಗೆ ಭೇಟಿ ನೀಡಿ ವಿಚಾರಣೆ ಎದುರಿಸಿದ್ದಾರೆ.

ಲೈಗರ್ ಸಿನಿಮಾಗೆ ಬಳಸಿರುವ ಹಣವು ವಿದೇಶದಿಂದ ಹರಿದು ಬಂದಿದೆ ಎನ್ನುವುದು ಹಾಗೂ ಹಣ ವರ್ಗಾವಣೆಯಲ್ಲಿ ನಿಯಮ ಉಲ್ಲಂಘನೆ ಆಗಿದೆ ಎನ್ನುವುದು ಇಡಿ ಆರೋಪ. ಹಾಗಾಗಿಯೇ ಸಿನಿಮಾ ನಿರ್ದೇಶಕ ಪೂರಿ ಜಗನ್ನಾಥ್, ನಿರ್ಮಾಪಕಿ ಚಾರ್ಮಿ ಕೌರ್ ಹಾಗೂ ವಿಜಯ್ ದೇವರಕೊಂಡ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ಹಿಂದೆಯೇ ಪೂರಿ ಮತ್ತು ಚಾರ್ಮಿ ಕೌರ್ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಇದೀಗ ವಿಜಯ್ ದೇವರಕೊಂಡ ಕೂಡ ಅಧಿಕಾರಿಗಳ ಪ್ರಶ್ನೆಯನ್ನು ಎದುರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ