ರಾಯ್ಪುರ: ಮದುವೆಗೆ ಗಿಫ್ಟ್ (Marriage Gift) ಕೊಟ್ಟ ಹೋಮ್ ಥಿಯೇಟರ್ (Home Theatre) ಬ್ಲಾಸ್ಟ್ ಆಗಿ ನವವಿವಾಹಿತ ಹಾಗೂ ಆತನ ಸಹೋದರ ಸೇರಿ ಇಬ್ಬರು ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.
ಹೌದು. ಪ್ರಕರಣ ಸಂಬಂಧ ಪೊಲೀಸರು ಗಿಫ್ಟ್ ಕೊಟ್ಟವನನ್ನು ಬಂಧಿಸಿದ್ದು, ತನಿಖೆ ನಡೆಸಿದಾಗ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದೆ. ಬಂಧಿತನನ್ನು ಸರ್ಜು ಎಂದು ಗುರುತಿಸಲಾಗಿದ್ದು, ಈ ಘಟನೆ ಛತ್ತೀಸ್ಗಢದ (Chhattisgarh) ಕಬೀರ್ಧಾಮ್ ಜಿಲ್ಲೆಯಲ್ಲಿ ನಡೆದಿದೆ.