ಮಂಗಳವಾರ, ಮೇ 21, 2024
ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಸಮನ್ಸ್ ಜಾರಿ

Twitter
Facebook
LinkedIn
WhatsApp
ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಸಮನ್ಸ್ ಜಾರಿ
 

ದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಮತ್ತೊಮ್ಮೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

 

ಕೆಲವು ದಿನಗಳ ಹಿಂದೆಯಷ್ಟೇ ಜಾರಿ ನಿರ್ದೇಶನಾಲಯ ಈ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಇದೀಗ ನ್ಯಾಯಾಲಯಕ್ಕೆ ಹಾಜರಾಗುವಂತೆ ದೆಹಲಿ ಕೋರ್ಟ್‌ ಡಿಕೆಶಿಗೆ ಸಮನ್ಸ್ ಜಾರಿ ಮಾಡಿದೆ.

ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಸೇರಿದಂತೆ ಐವರಿಗೆ ದೆಹಲಿಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ