ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: 10ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು

Twitter
Facebook
LinkedIn
WhatsApp
ವಿಟ್ಲ: 10ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು

ವಿಟ್ಲ: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಅಳಿಕೆ ಗ್ರಾಮದ ನೆಕ್ಕಿತಪುಣಿ ಎನ್ನುವಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸಾವೆರ್‌ ಡಿಸೋಜ ಅವರ ಪುತ್ರ ಸಂದೀಪ್‌ ಅನಿಶಿತ್‌ ಡಿಸೋಜ (15) ಎಂದು ಗುರುತಿಸಲಾಗಿದೆ.
ಸಂದೀಪ್‌ 10ನೇ ತರಗತಿಯಲ್ಲಿ ಕಲಿಯುತ್ತಿದ್ದು, ಸರಿಯಾಗಿ ಶಾಲೆಗೆ ಹೋಗುತ್ತಿರಲಿಲ್ಲ ಎನ್ನಲಾಗಿದೆ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು