ವಿಟ್ಲ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ!
Twitter
Facebook
LinkedIn
WhatsApp
ವಿಟ್ಲ: ಮನೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ.
ಆಟೊ ಚಾಲಕ ದಿನೇಶ್ ಬೈರಿಕಟ್ಟೆ (32) ನೇಣಿಗೆ ಶರಣಾದವರು.
ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.