ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದೇಶಿ ನೇರ ಬಂಡವಾಳ ಹೂಡಿಕೆ - ದೇಶದಲ್ಲೇ ಕರ್ನಾಟಕ ನಂ. 1: ಮುರುಗೇಶ್ ನಿರಾಣಿ.

Twitter
Facebook
LinkedIn
WhatsApp
ವಿದೇಶಿ ನೇರ ಬಂಡವಾಳ ಹೂಡಿಕೆ – ದೇಶದಲ್ಲೇ ಕರ್ನಾಟಕ ನಂ. 1: ಮುರುಗೇಶ್ ನಿರಾಣಿ.

ಬೆಂಗಳೂರು: ಉದ್ಯಮ ಮತ್ತು ಕೈಗಾರಿಕೆ‌ಗೆ ಸಂಬಂಧಿಸಿದಂತೆ ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ರಾಜ್ಯವು 62,085 ಕೋಟಿ ರೂ. ವಿದೇಶೀ ನೇರ ಬಂಡವಾಳ ಆಕರ್ಷಿಸಿ ಮೊದಲನೇ ಸ್ಥಾನದಲ್ಲಿ ಇರುವುದಾಗಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ದೇಶದ ಒಟ್ಟಾರೆ ವಿದೇಶೀ ನೇರ ಬಂಡವಾಳದ 48% ಹೂಡಿಕೆ ಕರ್ನಾಟಕಕ್ಕೆ ಸಂಬಂಧಿಸಿದಂತೆ ಆಗಿದೆ ಎಂದು ಅವರು ತಿಳಿಸಿದ್ದಾರೆ. 2019 – 20 ರಲ್ಲಿ 30,746 ಕೋಟಿ, 2020-21 ರಲ್ಲಿ 56,884 ಕೋಟಿ ರೂ. ಗಳನ್ನು ಆಕರ್ಷಣೆ ಮಾಡಿ ಮೂರನೇ ಸ್ಥಾನದಲ್ಲಿ‌ತ್ತು. ಆದರೆ ಈ ಬಾರಿ ಮೊದಲ ಸ್ಥಾನದಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ರಾಜ್ಯದಲ್ಲಿ ಉದ್ಯಮ ಸ್ನೇಹಿ ಕ್ರಮಗಳನ್ನು ಜಾರಿಗೆ ತರುವುದು, ಉದ್ಯೋಗಕ್ಕೆ ಮೂಲಸೌಕರ್ಯ ಒದಗಿಸುವದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ವಿಚಾರದಲ್ಲಿ ಕರ್ನಾಟಕ ಉದ್ಯೋಗ ಮಿತ್ರ ದೇಶದ ಅಗ್ರಮಾನ್ಯ ಪ್ರಚಾರ ಏಜೆನ್ಸಿ‌ಯಾಗಿ ಹೊರಹೊಮ್ಮಿದೆ. ಹೂಡಿಕೆ ಪ್ರಚಾರ ಏಜೆನ್ಸಿ ಶ್ರೇಯಾಂಕದಡಿ ಕರ್ನಾಟಕದ ಉದ್ಯೋಗ ಮಿತ್ರ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮೆರೆದಿದೆ ಎಂದು ಅವರು ಹೇಳಿದ್ದಾರೆ.
ದೇಶದ ಒಟ್ಟು 20 ರಾಜ್ಯಗಳ ಸಾಧನೆಯನ್ನು ಪರಿಗಣಿಸಿ ಈ ಶ್ರೇಯಾಂಕ ನೀಡಲಾಗಿದೆ. ಹೂಡಿಕೆ ಉತ್ತೇಜನ, ಪ್ರಚಾರಕ್ಕೆ ಸಂಬಂಧಿಸಿದಂತೆ ಒಟ್ಟು 8 ವಿಭಾಗಗಳ ಪೈಕಿ 4 ರಲ್ಲಿ ರಾಜ್ಯ 100% ಅಂಕ ಗಳಿಸಿದೆ. ಉದ್ಯಮಿಗಳಿಗೆ ಹೂಡಿಕೆಗೆ ಅವಕಾಶ ಮತ್ತು ಪೂರಕ ಸೌಲಭ್ಯ ಒದಗಿಸುವಲ್ಲಿ ಉದ್ಯೋಗ ಮಿತ್ರ‌ದ ಪಾತ್ರ ಗಣನೀಯ ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು