ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿಗಳಿದ್ದ ಶಾಲಾ ಪ್ರವಾಸದ ಬಸ್ ಪಲ್ಟಿ – 18 ಮಕ್ಕಳಿಗೆ ಗಾಯ

Twitter
Facebook
LinkedIn
WhatsApp
ವಿದ್ಯಾರ್ಥಿಗಳಿದ್ದ ಶಾಲಾ ಪ್ರವಾಸದ ಬಸ್ ಪಲ್ಟಿ – 18 ಮಕ್ಕಳಿಗೆ ಗಾಯ

ಶಿವಮೊಗ್ಗ: ಶಾಲಾ ಪ್ರವಾಸಕ್ಕೆ (School Tour) ಬಂದಿದ್ದ ವಿದ್ಯಾರ್ಥಿಗಳಿದ್ದ (Students)  ಬಸ್ (Bus) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಸಾಗರ ತಾಲೂಕಿನ ತುಮರಿ ಬಳಿ ನಡೆದಿದೆ.

ಗಾಯಾಳು ವಿದ್ಯಾರ್ಥಿಗಳನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ