ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಪರಿಷತ್ತು ಚುನಾವಣೆ: ನಿರಾಳವಾಗಿರುವ ಬಿಜೆಪಿ. ಎಂಎನ್ ಪಾಳಯದಲ್ಲಿ ಬಿರುಸಿನ ಚಟುವಟಿಕೆ. ಗೊಂದಲದಲ್ಲಿ ಕಾಂಗ್ರೆಸ್!

Twitter
Facebook
LinkedIn
WhatsApp
ವಿಧಾನಪರಿಷತ್ತು ಚುನಾವಣೆ: ನಿರಾಳವಾಗಿರುವ ಬಿಜೆಪಿ. ಎಂಎನ್  ಪಾಳಯದಲ್ಲಿ ಬಿರುಸಿನ ಚಟುವಟಿಕೆ. ಗೊಂದಲದಲ್ಲಿ ಕಾಂಗ್ರೆಸ್!

ಎರಡು ಸ್ಥಾನಗಳ ವಿಧಾನಪರಿಷತ್ತು ಚುನಾವಣೆಗಾಗಿ ರಾಜಕೀಯ ವೇದಿಕೆ ಸಿದ್ಧವಾಗುತ್ತದೆ. ಪ್ರಥಮ ಪ್ರಾಶಸ್ತ್ಯದ ಸಂಪೂರ್ಣ ಮತಗಳಿರುವ ಕರಾವಳಿ ಬಿಜೆಪಿ ನಿರಾಳವಾಗಿದೆ. ಸುಲಭವಾಗಿ ಒಂದು ಸ್ಥಾನ ಬಿಜೆಪಿಗೆ ದಕ್ಕಲಿದೆ ಎಂದು ಅಭಿಪ್ರಾಯಪಡಲಾಗಿದೆ.

ಈ ನಡುವೆ ಎಂಎನ್ ರಾಜೇಂದ್ರಕುಮಾರ್ ಪಾಳಯ ಬಿರುಸಿನ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ರಾಜೇಂದ್ರಕುಮಾರ್ ಪಾಳಯ ತನ್ನ ಚಟುವಟಿಕೆಗಳನ್ನು ಬಿರುಸಿನಿಂದ ಆರಂಭಿಸಿದೆ. ಇದರ ಮೊದಲ ಹಂತವಾಗಿ ಚುನಾವಣಾ ಉಸ್ತುವಾರಿಗಳನ್ನು ಘೋಷಿಸಿದೆ.
ಪ್ರತಿ ತಾಲೂಕಿನಲ್ಲಿ ಚುನಾವಣಾ ಉಸ್ತುವಾರಿಗಳನ್ನು ಘೋಷಿಸಿದೆ. ಈ ಚುನಾವಣೆ ಉಸ್ತುವಾರಿ ಗಳಲ್ಲಿ ಬಹುತೇಕ ಮಂದಿ ಕಾಂಗ್ರೆಸ್ ನಾಯಕರು ಗಳಿರುವುದು ಈಗ ಕುತೂಹಲ ಮೂಡಿಸಿದೆ.

ಈ ನಡುವೆ ಕರಾವಳಿಯ ಕಾಂಗ್ರೆಸ್ ಸಂಪೂರ್ಣವಾಗಿ ಗೊಂದಲದಲ್ಲಿ ಇದೆ ಎನ್ನಲಾಗುತ್ತಿದೆ. ಎರಡನೇ ಸ್ಥಾನ ಕಾಂಗ್ರೆಸ್ಸಿಗೆ ಸುಲಭವಾಗಿ ದಕ್ಕಬಹುದಾದರೂ, ರಾಜೇಂದ್ರಕುಮಾರ್ ಸ್ಪರ್ಧೆಯಿಂದ ಅದು ಈಗ ಸಮಸ್ಯೆಯಿಂದ ಕೂಡಿದೆ ಎಂದು ಕಾಂಗ್ರೆಸ್ ಆಂತರಿಕ ಮೂಲಗಳಿಂದ ವರದಿಯಾಗಿದೆ.
ಈ ನಡುವೆ ತಂತ್ರಗಾರಿಕೆ ಇಲ್ಲದ ಕರಾವಳಿಯ ನಾಯಕತ್ವ ಹಾಗೂ ಸಿದ್ಧರಾಮಯ್ಯ, ಬಿಕೆ ಹರಿಪ್ರಸಾದ್, ಡಿಕೆಶಿ ಅವರ ಅನಗತ್ಯ ಹಸ್ತಕ್ಷೇಪ ಕರಾವಳಿ ಕಾಂಗ್ರೆಸ್ಸನ್ನು ಗೊಂದಲದಲ್ಲಿ ಮುಳುಗಿಸಿದೆ. ಕರಾವಳಿ ಕಾಂಗ್ರೆಸ್ಸಿನ ಗುಂಪುಗಾರಿಕೆಗೆ ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್ ಹಾಗೂ ಡಿಕೆಶಿ ಅವರ ಬಹುದೊಡ್ಡ ಕಾಣಿಕೆ ಇದೆಯೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ವಿಧಾನ ಪರಿಷತ್ತು ಅಭ್ಯರ್ಥಿಯ ಆಯ್ಕೆಯಲ್ಲಿ ಈ ನಾಯಕರುಗಳು ಹಸ್ತಕ್ಷೇಪ ಮುಂದುವರಿದಿದ್ದು, ಕರಾವಳಿ ಕಾಂಗ್ರೆಸ್ ನಾಯಕರುಗಳು ಬಣಗಳ ನಡುವೆ ವಿಭಜನೆಗೊಂಡು ಪರಸ್ಪರ ಗುದ್ದಾಡುತ್ತ, ಈಗ ಬಿಜೆಪಿಯ ಚಕ್ರವ್ಯೂಹದೊಳಗೆ ಸಿಲುಕಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಈ ಚಕ್ರವ್ಯೂಹವನ್ನು ಕಾಂಗ್ರೆಸ್ ಭೇದಿಸುತ್ತಾ ಅಥವಾ ಚಕ್ರವ್ಯೂಹದೊಳಗೆ ಸಿಲುಕಿ ಮುಂದಿನ ವಿಧಾನಸಭಾ ಚುನಾವಣೆಗೆ ಸಮಸ್ಯೆಯನ್ನು  ಎಳೆದಾಡುತ್ತಾ ಎಂಬುದನ್ನು ಕಾದುನೋಡಬೇಕಾಗಿದೆ.
ರಾಷ್ಟ್ರೀಯ , ರಾಜ್ಯ ನಾಯಕರುಗಳು ಎಂದು ಎಐಸಿಸಿ ಮಟ್ಟದಲ್ಲಿರುವ ಹಲವಾರು ಮಂದಿ ನಾಯಕರುಗಳು ಕರಾವಳಿ ಕಾಂಗ್ರೆಸ್ ನಲ್ಲಿ ಇದ್ದರು, ಕರಾವಳಿಯಲ್ಲಿ ಕಾಂಗ್ರೆಸ್ಸಿಗೆ ತಂತ್ರಗಾರಿಕೆ ಮಾಡಲು ಸಾಧ್ಯವಾಗದೆ ಹೊರ ಜಿಲ್ಲೆ, ರಾಜ್ಯಗಳಲ್ಲಿ ತಂತ್ರಗಾರಿಕೆ ಮಾಡಲು ತೆರಳುತ್ತಿರುವುದು ಹಾಸ್ಯಸ್ಪದ ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ಅಭಿಪ್ರಾಯಪಡುತ್ತಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು