ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಸಭೆ ಚುನಾವಣೆ: ಎಬಿಪಿ ಸಿ –ವೋಟರ್ ಸಮೀಕ್ಷೆ ಪ್ರಕಟ, ಕಾಂಗ್ರೆಸ್‍ಗೆ ಬಹುಮತ

Twitter
Facebook
LinkedIn
WhatsApp
congress bjp jds 97729677
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ಪ್ರಕಟವಾಗಿದ್ದು, ವಿಧಾನಸಭೆ ಗದ್ದುಗೆ ಏರಲು ಮೂರೂ ಪಕ್ಷಗಳು ನಾನಾ ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಬೆನ್ನಲ್ಲೇ ಎಬಿಪಿ ಸಿ- ವೋಟರ್ ಸಮೀಕ್ಷೆ ಪಟ್ಟಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.

ಎಬಿಪಿ ಸಿ- ವೋಟರ್ ಸಮೀಕ್ಷೆ ಈ ಕೆಳಗಿನಂತಿದೆ: ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ 115-127 ಸೀಟ್ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಿಜೆಪಿಗೆ 68-80, ಜೆಡಿಎಸ್‍ಗೆ 23-35 ಹಾಗೂ ಇತರೆ 0-02 ಸೀಟ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಇನ್ನೂ ಝೀ ನ್ಯೂಸ್ ಕೂಡ ಸಮೀಕ್ಷೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ರಾಜ್ಯದಲ್ಲಿ ಯಾರಿಗೂ ಬಹುಮತವಿಲ್ಲ ಎಂದು ತಿಳಿಸಿದೆ. ಝೀ ನ್ಯೂಸ್‍ನ ಸಮೀಕ್ಷೆ ಈ ರೀತಿಯಿದೆ. ಬಿಜೆಪಿ 96 -106 ಸೀಟ್ ಪಡೆದರೆ, ಕಾಂಗ್ರೆಸ್ 88-98 ಸೀಟ್, ಜೆಡಿಎಸ್ – 23-33 ಹಾಗೂ ಇತರೆ 02-07 ಸೀಟ್ ಪಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

– ಕಾಂಗ್ರೆಸ್‌ಗೆ 115-127 ಸ್ಥಾನ ಕೊಟ್ಟ ಎಬಿಪಿ ಸಿ- ವೋಟರ್
– ಝೀ ನ್ಯೂಸ್ ಸಮೀಕ್ಷೆಯಲ್ಲಿ ಅತಂತ್ರ ತೀರ್ಪು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ