ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಾನ ನಿಲ್ದಾಣದಲ್ಲಿ ಯಡಿಯೂರಪ್ಪ ಕೈಹಿಡಿದು ಆತ್ಮೀಯತೆ ತೋರಿಸಿದ ನರೇಂದ್ರ ಮೋದಿ!!

Twitter
Facebook
LinkedIn
WhatsApp
ವಿಮಾನ ನಿಲ್ದಾಣದಲ್ಲಿ ಯಡಿಯೂರಪ್ಪ ಕೈಹಿಡಿದು ಆತ್ಮೀಯತೆ ತೋರಿಸಿದ ನರೇಂದ್ರ ಮೋದಿ!!

ಬೆಂಗಳೂರಿಗೆ ಆಗಮಿಸಿದ ನರೇಂದ್ರ ಮೋದಿ ವಿಮಾನದಲ್ಲಿ ಇಳಿದು ಬಂದಾಗ ಗಂಭೀರವಾಗಿ ಇಳಿದು ಬಂದರು. ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಸ್ವಾಗತಿಸಿದಾಗಲು ಗಂಭೀರವಾಗಿದ್ದರು.

ಮುಂದಿನ ಸರದಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರದು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಂಡಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈಹಿಡಿದು ಆತ್ಮೀಯ ನಗು ಬೀರಿದರು. ಇದನ್ನು ಕಂಡು ಎಲ್ಲರಿಗೂ ಆಶ್ಚರ್ಯವಾಗಿತ್ತು. ಯಾಕೆಂದರೆ ಅದುವರೆಗೆ ಗಂಭೀರವಾಗಿದ್ದ ನರೇಂದ್ರ ಮೋದಿ, ಯಡಿಯೂರಪ್ಪ ಕಂಡ ಕೂಡಲೇ ಪ್ರಸನ್ನರಾದರು. ಇದು ಯೂರಪ್ಪ ಮತ್ತು ನರೇಂದ್ರ ಮೋದಿಯವರ ನಡುವಿನ ಆತ್ಮೀಯತೆಗೆ ಸಾಕ್ಷಿ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ